ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಪುಷ್ಪರಾಜ್ ಬಿ.ಎನ್ ಆಯ್ಕೆ
ಮಂಗಳೂರು, ನ.9;ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 2025-28 ಸಾಲಿನ ಅಧ್ಯಕ್ಷರಾಗಿ ಪುಷ್ಪರಾಜ್ ಬಿ.ಎನ್ ಆಯ್ಕೆ ಹಾಗೂ ಪ್ರಧಾನ ಕಾರ್ಯದರ್ಶಿ ರಾಜೇಶ್ ಪೂಜಾರಿ ಮತ್ತು ಕೋಶಾಧಿಕಾರಿಯಾಗಿ ವಿಜಯ ಕೋಟ್ಯಾನ್ ಪಡು ಅವಿರೋಧ ವಾಗಿ ಆಯ್ಕೆ ಯಾಗಿದ್ದಾರೆ. ನಗರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಚೇರಿ ಸಭಾಂಗ ಣದಲ್ಲಿ ಭಾನುವಾರ ನಡೆದ ಚುನಾವ ಣೆಯಲ್ಲಿ ಒಟ್ಟು 352 ,ಮಂದಿ ಮತದಾರರಲ್ಲಿ 331 ಮಂದಿ ಮತಚಲಾಯಿಸಿದ್ದರು. ಪುಷ್ಪರಾಜ್ 187 ಮತಗಳನ್ನು ಗಳಿಸಿದರೆ ಅವರ ಪ್ರತಿಸ್ಪರ್ಧಿ ಶ್ರವಣ್ ಕುಮಾರ್ […]










