Month: December 2025

DAKSHINA KANNADA HOME

*ಕನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯಿಂದ.ಕಾವ್ಯಾಂ ವ್ಹಾಳೊ9′ ಕೊಂಕಣಿ ಕವಿಗೋಷ್ಠಿ*

ಮಂಗಳೂರು :ಕನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯಿಂದ, ಅಕಾಡೆಮಿ ಸಭಾಂಗಣದಲ್ಲಿ ಡಿ. 06. ರಂದು ‘ಕಾತ್ಕಾಂ ವಾ’ ಶೀಷಿಕೆಯಡಿ ಕವಿಗೋಷ್ಠಿ ನಡೆಯಿತು, ಅಕಾಡೆಮಿ ಅಧ್ಯಕ್ಷರಾದ ಶ್ರೀ ಜೋಕಿಂ ಸ್ಥಾನಿ ಆಲ್ವಾರಿನ್‌ರವರು ಕಾಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಇವರು ಪ್ರಾಸ್ತಾವಿಕವಾಗಿ ಮಾತಾನಾಡಿ, ಅಕಾಡೆಮಿಯು ವಷದ ಆರಂಭದಿಂದಲೇ ವಿವಿಧ ಯೋಜನೆಗಳನ್ನು ಜಾರಿಗೆ ತರುತ್ತಿದೆ. ಕವಿಗೋಷ್ಠಿಯು ಇದರಲ್ಲಿ ಒಂದು. ಕವಿಗಳಿಗೆ ವೇದಿಕೆಯನ್ನು ನೀಡುತ್ತಾ, ಹೊಸ ಕವಿಗಳನ್ನು ಪ್ರೋತ್ಸಾಹಿಸುತ್ತಿದೆ. ಖ್ಯಾತ ಕವಿಯಾದ ದಿ| ಚಾ. ಪ್ರಾ. ಡಿಕೋಸ್ತರವರ 33ನೇ ವಷದ ಸರಣೆಗಾಗಿ ಇಂದಿನ ಕವಿಗೋಷ್ಟಿಯನ್ನು ಅಪಿಸುತ್ತಿದ್ದೇವೆ. […]

DAKSHINA KANNADA HOME

*ಹೆಚ್.ಐ.ವಿ ಏಡ್ಸ್ ಬಗ್ಗೆ ಹೆಚ್ಚಿನ ಜಾಗೃತಿ ಅಗತ್ಯ*

ಮಂಗಳೂರು.ಡಿ.8 :- ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವ ಘಟಕ, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಮಂಗಳೂರು, ಯೆನಪೋಯ ನರ್ಸಿಂಗ್ ಕಾಲೇಜು, ಫಾದರ್ ಮುಲ್ಲರ್ ನರ್ಸಿಂಗ್ ಕಾಲೇಜು, ಜಿಲ್ಲಾ ವಕೀಲರ ಸಂಘ ದ.ಕ ಹಾಗೂ ರಾಷ್ಟ್ರೀಯ ಸೇವಾ ಯೋಜನಾ ಘಟಕ ದ.ಕ ಮಂಗಳೂರು ಇವರ ಸಹಯೋಗದೊಂದಿಗೆ ಜಿಲ್ಲಾ ಮಟ್ಟದ ವಿಶ್ವ ಏಡ್ಸ್ ದಿನಾಚರಣೆ ನಗರದ ಇಂಡಿಯನ್ […]

DAKSHINA KANNADA HOME

ತಟಸ್ಥವಾದ ಕರಾವಳಿ ಅಭಿವೃದ್ಧಿ ಪ್ರಾಧಿಕಾರ! ಸದನದ ಗಮನ ಸೆಳೆದ ಶಾಸಕ ಮಂಜುನಾಥ ಭಂಡಾರಿ

ಮಂಗಳೂರು: ಕರಾವಳಿ ಅಭಿವೃದ್ಧಿ ಪ್ರಾಧಿಕಾರವು ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಮಾಡದೇ ತಟಸ್ಥವಾಗಿರುವ ಕುರಿತು ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ ಅವರು ಶೂನ್ಯ ವೇಳೆಯಲ್ಲಿ ಸದನದ ಗಮನ ಸೆಳೆದರು. ಈ ವೇಳೆ ಉತ್ತರಿಸಿದ ಸಚಿವ ಡಿ.ಸುಧಾಕರ್ ಅವರು, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಹಾಲಿ ನಿರ್ವಹಿಸುತ್ತಿರುವ ಕಾರ್ಯಗಳ ಜೊತೆಗೆ ಅದರ ಕಾರ್ಯಚಟುವಟಿಕೆಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಅನುವಾಗುವಂತೆ ಅದರ ಕಾರ್ಯಚಟುವಟಿಕೆಯನ್ನು ವಿಸ್ತರಿಸಿ ಕೆಳಕಂಡ ಪ್ರಕಾರ್ಯಗಳನ್ನು ನಿರ್ವಹಿಸಲು ತಕ್ಷಣದಿಂದ ಜಾರಿಗೆ ಬರುವಂತೆ ಮಂಜೂರಾತಿ ನೀಡಿ ಆದೇಶಿಸಿದ್ದಾಗಿ ತಿಳಿಸಿದ್ದಾರೆ. ಕರಾವಳಿ ಭಾಗದ […]

DAKSHINA KANNADA HOME LATEST NEWS

ಮಂಗಳೂರು: ಡಿ.11ರವರೆಗೆ ಇಂಡಿಗೊ ವಿಮಾನಗಳು ರದ್ದು

ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ದಿನನಿತ್ಯ ಆಗಮಿಸುವ ಮತ್ತು ನಿರ್ಗಮಿಸುವ ಇಂಡಿಗೊದ 8 ವಿಮಾನಗಳ ಯಾನ ಡಿ.8 ರಿಂದ 11ರ ತನಕ ರದ್ದಾಗಿದೆ. ಮಂಗಳೂರಿಗೆ ದಿನನಿತ್ಯ ಆಗಮಿಸುವ ಇಂಡಿಗೊದ ಬೆಂಗಳೂರು -ಮಂಗಳೂರು ( 6ಇ 6858)ಬೆಳಗ್ಗೆ 7:10, ಮುಂಬೈ -ಮಂಗಳೂರು(6ಇ 6674) ಬೆಳಗ್ಗೆ 8:40, ಬೆಂಗಳೂರು -ಮಂಗಳೂರು (6ಇ109) ಸಂಜೆ 5:20 ಮತ್ತು ಬೆಂಗಳೂರು -ಮಂಗಳೂರು (6ಇ6119) ರಾತ್ರಿ 10:15ಕ್ಕೆ ಆಗಮಿಸುವ ವಿಮಾನಗಳು ರದ್ದಾಗಿದೆ. ಮಂಗಳೂರು ವಿಮಾನ ನಿಲ್ದಾಣದಿಂದ ಬೆಳಗ್ಗೆ 7:40ಕ್ಕೆ ಹೊರಡುವ ಮಂಗಳೂರು -ಬೆಂಗಳೂರು […]

HOME LATEST NEWS STATE

LLR ಗೆ ಅರ್ಜಿ ಸಲ್ಲಿಸಿದ 7 ದಿನಗಳೊಳಗೆ ಕಲಿಕಾ ಪರೀಕ್ಷೆ..!

ಬೆಂಗಳೂರು : ವಾಹನ ಚಾಲನಾ ಕಲಿಕಾ ಪರವಾನಗಿ(ಎಲ್‍ಎಲ್‍ಆರ್) ಪಡೆಯಲು ಅರ್ಜಿ ಸಲ್ಲಿಸಿದವರು ಏಳು ದಿನಗಳ ಒಳಗೆ ಆನ್‍ಲೈನ್ ಮೂಲಕ ಕಲಿಕಾ ಪರೀಕ್ಷೆಯನ್ನು ಕಡ್ಡಾಯವಾಗಿ ತೆಗೆದುಕೊಳ್ಳುವ ನಿಯಮ ಜ.1 ರಿಂದ ಜಾರಿಗೆ ಬರಲಿದೆ ಎಂದು ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತ ಎ.ಎಂ.ಯೋಗೀಶ್ ತಿಳಿಸಿದ್ದಾರೆ. ವಾಹನ ಚಾಲನೆ ಕಲಿಯಲು ಅರ್ಜಿ ಹಾಕಿದವರು ದೈಹಿಕವಾಗಿ ಮತ್ತು ಮಾನಸಿಕವಾಗಿ ಸದೃಢರಾಗಿದ್ದಾರೆಯೇ ಎಂಬುದು ಈ ಪರೀಕ್ಷೆಯಲ್ಲಿ ಪತ್ತೆ ಹಚ್ಚಲಾಗುತ್ತದೆ. ಯಾವುದೇ ಸಮಸ್ಯೆ ಇಲ್ಲದವರಿಗೆ ಚಾಲನಾ ಕಲಿಕೆಗೆ ಪರವಾನಗಿ ಸಿಗಲಿದೆ. ಎನ್‍ಐಸಿ ಅಭಿವೃದ್ಧಿ ಪಡಿಸಿರುವ […]

DAKSHINA KANNADA HOME LATEST NEWS

ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ: ಪೋಕ್ಸೋ ಕಾಯ್ದೆಯಡಿ ಓರ್ವನ ಬಂಧನ

ಸುರತ್ಕಲ್: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ವ್ಯಕ್ತಿಯೋರ್ವನನ್ನು ಪೊಕ್ಸೊ ಕಾಯ್ದೆಯಡಿ ಸುರತ್ಕಲ್ ಠಾಣಾ ಪೊಲೀಸರು ಬಂಧಿಸಿದ್ದಾರೆ. ಚೊಕ್ಕಬೆಟ್ಟು ನಿವಾಸಿ ಅಬ್ದುಲ್ ಇಸ್ಮಾಯೀಲ್ ಬಂಧಿತ ಆರೋಪಿ. ಚೊಕ್ಕಬೆಟ್ಟು ಪೇಟೆಯಲ್ಲಿ ಹನಿ ಫ್ಯಾಶನ್ ಮತ್ತು ಜನರಲ್ ಸ್ಟೋರ್ ನಡೆಸಿಕೊಂಡಿರುವ ಆರೋಪಿ ಇಸ್ಮಾಯೀಲ್ ತನ್ನ ಅಂಗಡಿಗೆ ಚಾಕಲೇಟು ಖರೀದಿಸಲೆಂದು ಬಂದಿದ್ದ 11 ವರ್ಷದ ಬಾಲಕನ ಕೈ-ಕಾಲನ್ನು ಕಟ್ಟಿ ಅಂಗಡಿಯ ಒಂದು ಕೊಠಡಿಯಲ್ಲಿ ಕೂಡಿಹಾಕಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಬಾಲಕನ ತಾಯಿ ಸುರತ್ಕಲ್ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. […]

DAKSHINA KANNADA HOME LATEST NEWS

ಮಂಗಳೂರು: ವಿದ್ಯಾರ್ಥಿಗಳಿಗೆ ಮಾದಕ ವಸ್ತು ಪೂರೈಸುತ್ತಿದ್ದ ನಾಲ್ವರ ಬಂಧನ

ಮಂಗಳೂರು: ನಗರದ ಸಿಸಿಬಿ ಪೊಲೀಸರು ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಶಾಲಾ- ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತು ಪೂರೈಕೆ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಿ, 50 ಲಕ್ಷ ರೂ. ಮೌಲ್ಯದ ಸುಮಾರು 517.76 ಗ್ರಾಂ ಎಂಡಿಎಂಎ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಬೈಂದೂರು ನಾವುಂದದ ಮುಹಮ್ಮದ್ ಶಿಯಾಬ್ ಯಾನೆ ಶಿಯಾಬ್, ಉಳ್ಳಾಲ ನರಿಂಗಾನದ ಮುಹಮ್ಮದ್ ನೌಷದ್ ಯಾನೆ ನೌಷದ್ , ಮಂಗಳೂರು ಕಸಬಾ ಬೆಂಗ್ರೆಯ ಇಮ್ರಾನ್ ಯಾನೆ ಇಂಬ, ಮತ್ತು ಬಂಟ್ವಾಳ ಬ್ರಹ್ಮರ ಕೊಟ್ಲುವಿನ ನಿಸಾರ್ ಅಹಮ್ಮದ್ ಯಾನೆ ನಿಸಾರ್ […]

HOME LATEST NEWS UDUPI

*ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ: ವಕೀಲರ ನಿಯೋಗದ ಭೇಟಿ: ಪೂರಕವಾಗಿ ಸ್ಪಂದಿಸಿದ ಮುಖ್ಯ ನ್ಯಾಯಮೂರ್ತಿಗಳು*

ಉಡುಪಿ. ಡಿ.06 : ಕರಾವಳಿ ಭಾಗದಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ ಹಾಗೂ ಮಂಗಳೂರಿನಲ್ಲಿ ಸಂಚಾರ ಹೈಕೋರ್ಟ್ ಪೀಠ ಸ್ಥಾಪನೆ ಉದ್ದೇಶಕ್ಕಾಗಿ ಹೈಕೋರ್ಟ್ ಪೀಠ ಹೋರಾಟ ಸಮಿತಿಯ ನಿಯೋಗ ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾದ ಗೌರವಾನ್ವಿತ ವಿಭು ಬಖ್ರು ರವರನ್ನು ಉಡುಪಿ ಸರ್ಕ್ಯೂಟ್ ಹೌಸ್ ನಲ್ಲಿ ಭೇಟಿಯಾಗಿ ಯಾಗಿ ಮನವಿಯನ್ನು ಸಲ್ಲಿಸಲಾಯಿತು. ಹೈಕೋರ್ಟ್ ಪೀಠ ಹೋರಾಟ ಸಮಿತಿಯ ಸಂಚಾಲಕರೂ ವಿಧಾನ ಪರಿಷತ್ ನ ಸದಸ್ಯರಾದ ಶ್ರೀ ಐವನ್ ಡಿಸೋಜ ರವರು ಮುಖ್ಯ ನ್ಯಾಯಮೂರ್ತಿಗಳಾದ ವಿಭು ಬಖ್ರು ಅವರಿಗೆ […]

DAKSHINA KANNADA HOME

ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಕಾಂಗ್ರೆಸ್ ಭವನದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 69ನೇ ಮಹಾಪರಿನಿರ್ವಾಣ ದಿನಾಚರಣೆ

ಮಂಗಳೂರು. ಡಿ.06 : ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 69ನೇ ಮಹಾಪರಿನಿರ್ವಾಣ ದಿನಾಚರಣೆ ಶನಿವಾರ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಮೂಡಾ ಅಧ್ಯಕ್ಷ ಸದಾಶಿವ್ ಉಳ್ಳಾಲ್, ಸಮ ಸಮಾಜ ನಿರ್ಮಾಣಕ್ಕಾಗಿ ಜೀವನವನ್ನೇ ಮುಡಿಪಾಗಿಟ್ಟ ಡಾ.ಬಿ.ಆರ್.ಅಂಬೇಡ್ಕರ್ ಅವರು ದೇಶದ ಮಹಾನ್ ಧೀಮಂತ ನಾಯಕ. ಎಲ್ಲಾ ರೀತಿಯ ತಾರತಮ್ಯಗಳಿಂದ ಮುಕ್ತಗೊಳಿಸಿ ಭಾರತವನ್ನು ಕತ್ತಲಿನಿಂದ ಬೆಳಕಿನೆಡೆಗೆ ಕೊಂಡೊಯ್ಯಲು ಶ್ರಮಿಸಿದರು. ನಾವು ಅವರ ತತ್ವಾದರ್ಶ, ಸಿದ್ಧಾಂತವನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಸಂವಿಧಾನ […]

HOME LATEST NEWS NATIONAL

ಆಫೀಸ್‌ ಕೆಲ್ಸ ಮುಗಿದ ಮೇಲೆ ಫೋನ್‌ ಕಾಲ್-ಮೇಲ್ ಮಾಡೋ ಹಾಗಿಲ್ಲ: ಹೊಸ ಮಸೂದೆ

ನವದೆಹಲಿ: ಇತ್ತೀಚೆಗೆ ಕೇಂದ್ರ ಸರ್ಕಾರ ನಾಲ್ಕು ಕಾರ್ಮಿಕ ಮಸೂದೆಗಳನ್ನು ಜಾರಿ ಮಾಡುವ ಮೂಲಕ  ಕಾರ್ಮಿಕರಿಗೆ ಶುಭ ಸುದ್ದಿ ನೀಡಿತ್ತು. ಇದೀಗ ಇಂದು ಲೋಕಸಭೆಯಲ್ಲಿ ಮತ್ತೊಂದು ಮಹತ್ವದ ಮಸೂದೆ ಪ್ರಸ್ತಾಪವಾಗಿದ್ದು, ಕಚೇರಿ ಸಮಯ ಮುಗಿದ ನಂತರ ಫೋನ್ ಕರೆಗಳು, ಇಮೇಲ್‌ಗಳು ಮತ್ತು ವರ್ಕ್ ಮೆಸೇಜ್‌ಗಳಿಂದ ಮುಕ್ತಿ ನೀಡುವ ಉದ್ದೇಶದಿಂದ ರೈಟ್ ಟು ಡಿಸ್‌ಕನೆಕ್ಟ್ ಬಿಲ್ 2025 (Right to Disconnect Bill2025) ಅನ್ನು ಪರಿಚಯಿಸಲಾಗಿದೆ. ಈ ಬಿಲ್ ಉದ್ಯೋಗಿಗಳ ಮಾನಸಿಕ ಆರೋಗ್ಯ ಮತ್ತು ವೈಯಕ್ತಿಕ ಸಮಯವನ್ನು ರಕ್ಷಿಸುವ ಮಹತ್ವದ […]