ಸುರತ್ಕಲ್‌ನಲ್ಲಿ ಅಪ್ರಾಪ್ತೆ ಗರ್ಭಿಣಿ ಡೆತ್‌ನೋಟ್ ಬರೆದಿಟ್ಟು ಸಾವು- ಆರೋಪಿ ಅನೀಶ್‌ಗಾಗಿ ಶೋಧ
ಮಂಗಳೂರು: ಪ್ರೀತಿಯ ಹೆಸರಿನಲ್ಲಿ ವಂಚನೆ ಹಾಗೂ ದೈಹಿಕ ಶೋಷಣೆಗೆ ಒಳಗಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಯುವಕನ ವಿರುದ್ಧ ಪೊಲೀಸರು ಪೋಕ್ಸೋ ಸೇರಿದಂತೆ ಗಂಭೀರ ಕಾನೂನು ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಡೆತ್ ನೋಟ್‌ನಲ್ಲಿ ಗಂಭೀರ ಆರೋಪ ಮೃತ ಬಾಲಕಿ ಏಪ್ರಿಲ್ 23 ರಂದು ಸಂಜೆ ಸುಮಾರು 4 ಗಂಟೆಗೆ ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ […]











