MRG ಸಮೂಹದ ಮುಕುಟಕ್ಕೆ ಮತ್ತೊಂದು ಗರಿ: ಉದ್ಯಮಿ ಡಾ. ಕೆ. ಪ್ರಕಾಶ್ ಶೆಟ್ಟಿ ಅವರಿಂದ ಅತ್ಯಾಧುನಿಕ ಖಾಸಗಿ ವಿಮಾನ ಖರೀದಿ
ಮಂಗಳೂರು: ದೇಶದ ಪ್ರಮುಖ ಉದ್ಯಮ ಸಂಸ್ಥೆಯಾದ ಎಂಆರ್‌ಜಿ (MRG) ಸಮೂಹದ ಸಂಸ್ಥಾಪಕ ಹಾಗೂ ಅಧ್ಯಕ್ಷರಾದ ಡಾ. ಕೆ. ಪ್ರಕಾಶ್ ಶೆಟ್ಟಿ ಅವರು ತಮ್ಮ ಯಶಸ್ವಿ ಉದ್ಯಮ ಪಯಣದಲ್ಲಿ ಮತ್ತೊಂದು ಅಪೂರ್ವ ಮೈಲಿಗಲ್ಲು ಸ್ಥಾಪಿಸಿದ್ದಾರೆ. ಎಂಆರ್‌ಜಿ ಕುಟುಂಬದ ಜಾಗತಿಕ ಬೆಳವಣಿಗೆಯ ಪ್ರತೀಕವಾಗಿ, ಅಮೆರಿಕದಿಂದ ತರಿಸಲಾದ 14 ಆಸನಗಳ ಅತ್ಯಾಧುನಿಕ ‘ಎಂಬ್ರೇಯರ್ ಲೆಗಸಿ 650’ ಖಾಸಗಿ ವಿಮಾನವನ್ನು ಸಂಸ್ಥೆಗೆ ಸೇರ್ಪಡೆ ಗೊಳಿಸಿದ್ದಾರೆ. ಈ ಐತಿಹಾಸಿಕ ಸಂದರ್ಭದಲ್ಲಿ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಶೇಷ ಧಾರ್ಮಿಕ ವಿಧಿವಿಧಾನಗಳು ನೆರವೇರಿದವು. ಮಂತ್ರಾಲಯ ಶ್ರೀ […]











