ಮಂಗಳೂರು: ನಗರದ ಕುದ್ರೋಳಿ ಶ್ರೀ ಗೋಕರ್ಣನಾಥ ಕಾಲೇಜಿನಲ್ಲಿ ಬಿಕಾಂ ವಿದ್ಯಾಭ್ಯಾಸ ಮಾಡುತ್ತಿದ್ದ ಬಿಹಾರ ಮೂಲದ ಸುಧಾಂಶುಕುಮಾರ (21 ) ಎಂಬವರು ಕಾಣೆಯಾಗಿದ್ದಾರೆ.
`ಕಾಣೆಯಾದವರ ಚಹರೆ : ಸುಮಾರು 5.6 ಅಡಿ, ಸಾಧಾರಣ ಶರೀರ, ಗೋದಿ ಮೈ ಬಣ್ಣ ಹೊಂದಿರುತ್ತಾರೆ. ಕಾಣೆಯಾದ ದಿನ ಕೆಂಪು ಬಣ್ಣದ ಟಿ ಶರ್ಟ್, ಬರ್ಮುಡ ಪ್ಯಾಂಟ್ ಧರಿಸಿದ್ದರು. ಹಿಂದಿ, ಕನ್ನಡ, ತುಳು ಭಾಷೆ ಮಾತನಾಡುತ್ತಾರೆ.
ಕಾಣೆಯಾದವರ ಬಗ್ಗೆ ಮಾಹಿತಿ ಪತ್ತೆಯಾದಲ್ಲಿ ಪಣಂಬೂರು ಪೆÇಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.