• Home  
  • ಊಟ ಮಾಡುತ್ತಿದ್ದಾಗ ಹಾಸ್ಟೆಲ್‌ಗೆ ನುಗ್ಗಿದ ವಿಮಾನ: 20 ಕ್ಕೂ ಅಧಿಕ ವಿದ್ಯಾರ್ಥಿಗಳು ಸಾವು..!
- HOME - LATEST NEWS - NATIONAL

ಊಟ ಮಾಡುತ್ತಿದ್ದಾಗ ಹಾಸ್ಟೆಲ್‌ಗೆ ನುಗ್ಗಿದ ವಿಮಾನ: 20 ಕ್ಕೂ ಅಧಿಕ ವಿದ್ಯಾರ್ಥಿಗಳು ಸಾವು..!

ಅಹಮದಾಬಾದ್‌:  ಬಿಜೆ ಮೆಡಿಕಲ್‌ ಕಾಲೇಜಿನ ಹಾಸ್ಟೆಲ್‌ನ ಮೇಲೆ ಬಿದ್ದ ವಿಮಾನ ಈ ದುರಂತರದಲ್ಲಿ 20ಕ್ಕೂ ಅಧಿಕ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗುತ್ತಿತ್ತು. ಈ ದುರಂತವು ಮಧ್ಯಾಹ್ನ 1:30ರ ವೇಳೆಗೆ ಸಂಭವಿಸಿದೆ. ಈ ವೇಳೆ ಕೆಲವರು ಊಟ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಅಲ್ಲಿದ್ದ ಆಹಾರ, ಪಾತ್ರೆಗಳು ಚೆಲ್ಲಾಪಿಲ್ಲಿಯಾಗಿದ್ದು,  ಕಾಲೇಜು ಕಟ್ಟಡ ಧ್ವಂಸವಾಗಿದೆ. ವಿಮಾನ ಮಧ್ಯಾಹ್ನ 1.17 ಕ್ಕೆ ಟೇಕ್ ಆಫ್ ಆಗಿತ್ತು. ವಿಮಾನ ನಿಲ್ದಾಣದ ಬಳಿಯ ಸರಕು ಕಚೇರಿಯಲ್ಲಿ ಅಪಘಾತ ಸಂಭವಿಸಿದ್ದು, ಇದರಿಂದಾಗಿ ಕಟ್ಟಡವೂ ಸಂಪೂರ್ಣವಾಗಿ […]

Share News

ಅಹಮದಾಬಾದ್‌:  ಬಿಜೆ ಮೆಡಿಕಲ್‌ ಕಾಲೇಜಿನ ಹಾಸ್ಟೆಲ್‌ನ ಮೇಲೆ ಬಿದ್ದ ವಿಮಾನ ಈ ದುರಂತರದಲ್ಲಿ 20ಕ್ಕೂ ಅಧಿಕ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗುತ್ತಿತ್ತು. ಈ ದುರಂತವು ಮಧ್ಯಾಹ್ನ 1:30ರ ವೇಳೆಗೆ ಸಂಭವಿಸಿದೆ. ಈ ವೇಳೆ ಕೆಲವರು ಊಟ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಅಲ್ಲಿದ್ದ ಆಹಾರ, ಪಾತ್ರೆಗಳು ಚೆಲ್ಲಾಪಿಲ್ಲಿಯಾಗಿದ್ದು,  ಕಾಲೇಜು ಕಟ್ಟಡ ಧ್ವಂಸವಾಗಿದೆ.

ವಿಮಾನ ಮಧ್ಯಾಹ್ನ 1.17 ಕ್ಕೆ ಟೇಕ್ ಆಫ್ ಆಗಿತ್ತು. ವಿಮಾನ ನಿಲ್ದಾಣದ ಬಳಿಯ ಸರಕು ಕಚೇರಿಯಲ್ಲಿ ಅಪಘಾತ ಸಂಭವಿಸಿದ್ದು, ಇದರಿಂದಾಗಿ ಕಟ್ಟಡವೂ ಸಂಪೂರ್ಣವಾಗಿ ಹಾನಿಗೊಳಗಾಗಿದೆ. ಇಲ್ಲಿಯವರೆಗೆ ಬಂದಿರುವ ಮಾಹಿತಿಯ ಪ್ರಕಾರ, ವಿಮಾನದಲ್ಲಿದ್ದ 242 ಜನರಲ್ಲಿ 52 ಬ್ರಟೀಷ್‌ ಪ್ರಜೆ, ಪೋರ್ಚ್ಗಲ್‌ 6 ಪ್ರಜೆಗಳು, ಇಬ್ಬರು ಪೈಲಟ್‌ಗಳು ಮತ್ತು 2 ಮಕ್ಕಳು ಸೇರಿದಂತೆ 8 ಸಿಬ್ಬಂದಿ ಇದ್ದರು.

Big Breaking: ಅಹಮದಾಬಾದ್​​ನಲ್ಲಿ 242 ಪ್ರಯಾಣಿಕರಿದ್ದ Air India ವಿಮಾನ ಪತನ

Share News