ಮೈಸೂರು: ಕ್ರೈಸ್ತ ಸಮುದಾಯದ ವಿಶ್ವ ವಿಖ್ಯಾತ ಪವಾಡ ಪುರುಷ ಡೋರ್ನಹಳ್ಳಿ ಸಂತ ಅಂತೋಣಿಯ ವಾರ್ಷಿಕ ಮಹೋತ್ಸವ ಜೂ.13ರಂದು ನಡೆಯಿತು. ಜೂ.4 ರಂದು ಸಂಜೆ 5:30ಕ್ಕೆ ಧ್ವಜಾರೋಹಣದ ಮೂಲಕ ವಾರ್ಷಿಕ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು. Share News