Category: Breaking News

ದ.ಕ. ಜಿಲ್ಲೆಯಲ್ಲಿ ಶಾಲೆ, ಪಿಯು ಕಾಲೇಜುಗಳಿಗೆ ಗುರುವಾರ (ಜು. 17) ರಜೆ

ಮಂಗಳೂರು, ಜು. 16: ದ.ಕ. ಜಿಲ್ಲೆಯಲ್ಲಿ ಗುರುವಾರ ಶಾಲೆ, ಪಿಯು ಕಾಳೆಜುಗಳಿಗೆ ರಜೆ ಘೋಷಣೆ ಮಾಡಿ ದ.ಕ. ಜಿಲ್ಲಾಧಿಕಾರಿ ಆದೇಶ...

ಬಂಟ್ವಾಳ, ಉಳ್ಳಾಲ, ಮೂಲ್ಕಿ, ಮೂಡುಬಿದಿರಿ, ಮಂಗಳೂರು ತಾಲೂಕಿನ ಶಾಲೆಗಳಿಗೆ ಜು.17ರ ಗುರುವಾರ ರಜೆ

ಮಂಗಳೂರು: ಭಾರೀ ಮಳೆ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕು, ಬಂಟ್ವಾಳ, ಮೂಡುಬಿದಿರೆ, ಉಳ್ಳಾಲ, ಮೂಲ್ಕಿ ತಾಲೂಕಿನ ಎಲ್ಲಾ...

ಉಳ್ಳಾಲ, ಬಂಟ್ವಾಳ, ಕಡಬ ತಾಲೂಕಿನಲ್ಲಿ ಇಂದು ಶಾಲೆಗಳಿಗೆ ರಜೆ

ನಿರಂತರವಾಗಿ ಮಳೆ ಆಗುತ್ತಿರುವುದರಿಂದ ಬಂಟ್ವಾಳ, ಉಳ್ಳಾಲ, ಕಡಬ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ ಅನುದಾನಿತ...

ಮಂಜೇಶ್ವರ: ತಾಯಿಯನ್ನೇ ಸುಟ್ಟ ಪುತ್ರ ಮೆಲ್ವಿನ್‌ನ್ನು ಪತ್ತೆ ಹಚ್ಚಿದ್ದೇ ರೋಚಕ…!

ಮಂಜೇಶ್ವರ: ಮಗನೊಬ್ಬ ಬೆಂಕಿ ಹಚ್ಚಿ ತಾಯಿಯನ್ನು ಕೊಲೆಗೈದ ಘಟನೆ ಮಂಜೇಶ್ವರ ತಾಲೂಕಿನ ವರ್ಕಾಡಿಯಲ್ಲಿ ಗುರುವಾರ ಮುಂಜಾನೆ ನಡೆದಿದೆ. ಘಟನೆ ನಡೆದ...

ಮಂಗಳೂರು: ಭೀಕರ ಕಾರು ಅಪಘಾತ ಇಬ್ಬರು ಯುವಕರು ದಾರುಣ ಸಾವು

ಮಂಗಳೂರು: ರಾ.ಹೆ.66 ಜಪ್ಪಿನಮೊಗರು ಬಳಿ ಕಾರೊಂದು ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ಮಂಗಳವಾರ ತಡರಾತ್ರಿ...

ಮಳೆಯ ರಜೆ; ಮಕ್ಕಳ ನೆಚ್ಚಿನ ಡಿಸಿ ಮುಲ್ಲೈ ಮುಗಿಲನ್ ವರ್ಗಾವಣೆ

ಮಂಗಳೂರು, ಜೂ.17: ಮಳೆಯ ರಜೆಯ ಮೂಲಕ ಮಕ್ಕಳ ನೆಚ್ಚಿನ ಹಾಗೂ ಜಿಲ್ಲೆಯ ದಕ್ಷ ಪ್ರಾಮಾಣಿಕ ಜಿಲ್ಲಾಧಿಕಾರಿಯಾಗಿ ಗುರುತಿಸಿಕೊಂಡಿದ್ದ ಮುಲ್ಲೈ ಮುಗಿಲನ್...

ಜೂ.16: ದ.ಕ. ಜಿಲ್ಲೆಯಲ್ಲಿ ಶಾಲೆ, ಪಿಯು ಕಾಲೇಜುಗಳಿಗೆ ರಜೆ

ದ.ಕ. ಜಿಲ್ಲೆಯ ಎಲ್ಲಾ ಶಾಲೆ ಪಿಯು ಕಾಲೇಜುಗಳಿಗೆ ಜೂ. 16ರ ಸೋಮವಾರದಂದು ರಜೆ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ...

ಅಹಮದಾಬಾದ್ ವಿಮಾನ ದುರಂತ; ಮಂಗಳೂರು ಮೂಲದ ಮುಂಬೈ ನಿವಾಸಿ ಕ್ಲೈವ್ ಕುಂದರ್ ವಿಧಿವಶ

ಅಹಮದಾಬಾದ್: ಇಂದು ಮಧ್ಯಾಹ್ನ ನಡೆದ ವಿಮಾನ ಅಪಘಾತದಲ್ಲಿ ಮಂಗಳೂರು ಮೂಲದ ಸಹ ಪೈಲೆಟ್ ಕ್ಲೈವ್ ಕುಂದರ್ ಸಾವನ್ನಪ್ಪಿದ್ದಾರೆ. ಕ್ಲೈವ್ ಕುಂದರ್...

ಜೂ. 12ರ ಗುರುವಾರ ದ.ಕ. ಜಿಲ್ಲೆಯಲ್ಲಿ ಶಾಲೆ ಅಂಗನವಾಡಿಗಳಿಗೆ ರಜೆ

ಮಂಗಳೂರು, ಜೂ.12: ದ.ಕ. ಜಲ್ಲೆಯಲ್ಲಿ ಭಾರೀ ಮಳೆ ಮುಂದುವರೆದಿದ್ದು ಮುನ್ನೆಚ್ಚರಿಕಾ ಕ್ರಮವಾಗಿ ಜೂ.12ರ ಗುರುವಾರ ಶಾಲೆ ಅಂಗನವಾಡಿಗಳಿಗೆ ರಜೆ ಘೋಷಣೆ...

ಕೊನೆಗೂ ಕಪ್ ಗೆದ್ದ ಆರ್ ಸಿಬಿ; 18 ವರ್ಷಗಳ ತಪಸ್ಸಿನ ಫಲ; ನಿಯತ್ತಿಗೆ ಸಂದ ಜಯ; ಕೊಹ್ಲಿ ಐಪಿಎಲ್ ಗೆ ವಿದಾಯ?

ಮಂಗಳೂರು, ಜೂ. 3: ಐಪಿಎಲ್ ಇತಿಹಾಸದಲ್ಲೇ ಚರಿತ್ರೆ ನಿರ್ಮಾಣವಾಗಿದ್ದು, ಆರ್ ಸಿಬಿ ಮೊದಲ ಬಾರಿಗೆ ಐಪಿಎಲ್ ಗೆದ್ದು ಬೀಗಿದೆ. ಕಳೆದ...