• Home  
  • *ಎಲ್.ಪಿ ಜಿ ಸಿಲಿಂಡರ್ ದರ ಹೆಚ್ಚಳ ಸರಿಯಲ್ಲ*: *ಸಿಎಂ ಸಿದ್ದರಾಮಯ್ಯ*
- HOME - STATE

*ಎಲ್.ಪಿ ಜಿ ಸಿಲಿಂಡರ್ ದರ ಹೆಚ್ಚಳ ಸರಿಯಲ್ಲ*: *ಸಿಎಂ ಸಿದ್ದರಾಮಯ್ಯ*

ಬೆಂಗಳೂರು, ಮಾರ್ಚ್ 09: ಕೇಂದ್ರ ಸರ್ಕಾರ ವಾಣಿಜ್ಯ ಬಳಕೆಯ ಎಲ್.ಪಿ ಜಿ ಸಿಲಿಂಡರ್ ಗೆ 115ರೂ. ಗಳನ್ನು ಹಾಗೂ ಮನೆ ಬಳಕೆಯ ಸಿಲಿಂಡರ್ ಗೆ 60 ರೂ ಹೆಚ್ಚಳ ಮಾಡಿದೆ. ಇದು ಬಹಳ ಹೆಚ್ಚಾಗಿದೆ ಎನ್ನುವುದು ಎಲ್ಲರ ಅಭಿಪ್ರಾಯ. ಅವರು ಮಾಡುತ್ತಿರುವುದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು. ಸಿಲಿಂಡರ್ ಸರಬರಾಜಿನ ಕುರಿತು ಆತಂಕವಿರುವುದು ಬೇರೆ ವಿಷಯ ಆದರೆ ಎಲ್ ಪಿ ಜಿ ದರ ಹೆಚ್ಚಳವಾಗಿದೆ ಎನ್ನುವುದು ಬೇರೆ ವಿಷಯ ಎಂದು […]

Share News

ಬೆಂಗಳೂರು, ಮಾರ್ಚ್ 09: ಕೇಂದ್ರ ಸರ್ಕಾರ ವಾಣಿಜ್ಯ ಬಳಕೆಯ ಎಲ್.ಪಿ ಜಿ ಸಿಲಿಂಡರ್ ಗೆ 115ರೂ. ಗಳನ್ನು ಹಾಗೂ ಮನೆ ಬಳಕೆಯ ಸಿಲಿಂಡರ್ ಗೆ 60 ರೂ ಹೆಚ್ಚಳ ಮಾಡಿದೆ. ಇದು ಬಹಳ ಹೆಚ್ಚಾಗಿದೆ ಎನ್ನುವುದು ಎಲ್ಲರ ಅಭಿಪ್ರಾಯ. ಅವರು ಮಾಡುತ್ತಿರುವುದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು.

ಸಿಲಿಂಡರ್ ಸರಬರಾಜಿನ ಕುರಿತು ಆತಂಕವಿರುವುದು ಬೇರೆ ವಿಷಯ ಆದರೆ ಎಲ್ ಪಿ ಜಿ ದರ ಹೆಚ್ಚಳವಾಗಿದೆ ಎನ್ನುವುದು ಬೇರೆ ವಿಷಯ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.

Share News