ಕಯ್ಯಾರ್ ಹಳೆ ಚರ್ಚ್ ಕೆಡವಲು ಚರ್ಚ್ ಮಹಾಸಭೆಯಲ್ಲೇ ಒಪ್ಪಿಗೆ: ಆಡಳಿತ ಮಂಡಳಿ ಸ್ಪಷ್ಟನೆ

ಚರ್ಚ್ ಉಳಿಸಲು, ಹಣಕಾಸಿನ ನೆರವಿಗೆ 5 ತಿಂಗಳ ಕಾಲಾವಕಾಶ ಹೊಸ ಚರ್ಚ್ ಪೂರ್ಣಗೊಳಿಸಲು ಹಳೆ ಚರ್ಚ್ ಪರಿಕರಗಳ ಬಳಕೆ ಮಂಗಳೂರು: ಕಯ್ಯಾರ್ ಕ್ರಿಸ್ತರಾಜ ದೇವಾಲಯದ ಹಳೆ ಕಟ್ಟಡ ತೆರವುಗೊಳಿಸುವ ಬಗ್ಗೆ ಆಡಳಿತ ಮಂಡಳಿಯಿಂದ ಸ್ಪಷ್ಟೀಕರಣ ನೀಡಿದ್ದು, ಈ ಬಗ್ಗೆ ಚರ್ಚ್ ಆಡಳಿತ ಮಂಡಳಿ ಉಪಾಧ್ಯಕ್ಷ ಹಾಗೂ ಕಾರ್‍ಯದರ್ಶಿ ಸೇರಿದಂತೆ ಆಡಳಿತ ಮಂಡಳಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದೆ ಅದರ ವಿವರ ಇಂತಿದೆ. ಕಯ್ಯಾರ್ ಕ್ರಿಸ್ತರಾಜ ದೇವಾಲಯ ಕಯ್ಯಾರ್ ಕ್ರಿಸ್ತರಾಜ ದೇವಾಲಯದ ಹಳೆ ಕಟ್ಟಡ ತೆರವುಗೊಳಿಸುವ ಬಗ್ಗೆ ಸಾಮಾಜಿಕ … Continue reading ಕಯ್ಯಾರ್ ಹಳೆ ಚರ್ಚ್ ಕೆಡವಲು ಚರ್ಚ್ ಮಹಾಸಭೆಯಲ್ಲೇ ಒಪ್ಪಿಗೆ: ಆಡಳಿತ ಮಂಡಳಿ ಸ್ಪಷ್ಟನೆ