canaratvnews

ಬಂಟ್ವಾಳ: ಕನ್ಯಾನದಲ್ಲಿ ಕಸ ಎಸೆದವರ ವಿರುದ್ಧ ವಿಟ್ಲ ಠಾಣೆಗೆ ದೂರು

ಮಂಗಳೂರು: ಬಂಟ್ವಾಳ ತಾಲೂಕಿನ ಕನ್ಯಾನ ಗ್ರಾಮದ ಕಳಂಜಿಮಲೆ ರಕ್ಷಿತಾರಣ್ಯದ ರಸ್ತೆ ಬದಿಯಲ್ಲಿ ತ್ಯಾಜ್ಯ ಎಸೆದ ಮೂವರು ವ್ಯಕ್ತಿಗಳಿಗೆ ದಂಡ ವಿಧಿಸಿದರೂ ದಂಡ ಪಾವತಿಸದೇ ಇರುವುದರಿಂದ ಅವರ ವಿರುದ್ಧ ವಿಟ್ಲ ಪೋಲಿಸ್ ಠಾಣೆಯಲ್ಲಿ ಕನ್ಯಾನ ಗ್ರಾಮ ಪಂಚಾಯತ್ ಪಿ.ಡಿ.ಒ ದೂರು ನೀಡಿದ್ದಾರೆ.

ಸಾಂದರ್ಭಿಕ ಚಿತ್ರ

Share News
Exit mobile version