ಮಂಗಳೂರು: ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ, ಎಸ್‌ಸಿ/ಎಸ್‌ಟಿ ಮೋರ್ಚಾದ ಸಹಯೋಗದೊಂದಿಗೆ ಭಾರತ ರತ್ನ, ಸಂವಿಧಾನಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮದಿನಾಚರಣೆಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.
ನಗರದ ಅಂಬೇಡ್ಕರ್ ವೃತ್ತದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಮಹಾನ್ ಚೇತನಕ್ಕೆ ಗೌರವಪೂರ್ವಕ ನಮನಗಳನ್ನು ಸಲ್ಲಿಸಲಾಯಿತು. ದೇಶದ ಸಂವಿಧಾನ ಮತ್ತು ಸಾಮಾಜಿಕ ನ್ಯಾಯದ ಹರಿಕಾರರಾದ ಅಂಬೇಡ್ಕರ್ ಅವರ ಆದರ್ಶಗಳು ಇಂದಿಗೂ ದಾರಿದೀಪ ಎಂದು ಈ ಸಂದರ್ಭದಲ್ಲಿ ಸ್ಮರಿಸಲಾಯಿತು.ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಿ. ವೇದವ್ಯಾಸ ಕಾಮತ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪ್ರೇಮಾನಂದ ಶೆಟ್ಟಿ, ಮಂಜುಳಾ ರಾವ್ ಹಾಗೂ ವಸಂತ್ ಪೂಜಾರಿ ಉಪಸ್ಥಿತರಿದ್ದರು.ಇವರೊಂದಿಗೆ ಎಸ್‌ಸಿ ಮೋರ್ಚಾ ಜಿಲ್ಲಾಧ್ಯಕ್ಷ ಜಗನ್ನಾಥ ಬೆಳುವಾಯಿ, ಮುಖಂಡರಾದ ಗುರುಚರಣ್ ರಾವ್, ರಮೇಶ್ ಕಂಡೆಟ್ಟು, ಲಲ್ಲೇಶ್ ಕುಮಾರ್, ಭರತ್ ಸೂಟರ್‌ಪೇಟೆ, ರಮೇಶ್ ಹೆಗ್ಡೆ ಸೇರಿದಂತೆ ಅನೇಕ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಭಾಗವಹಿಸಿ ಗೌರವ ಅರ್ಪಿಸಿದರು
- HOME
- LATEST NEWS
ಬಿಜೆಪಿ ವತಿಯಿಂದ ಸಂವಿಧಾನಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಜನ್ಮದಿನಾಚರಣೆ: ಗಣ್ಯರಿಂದ ಪುಷ್ಪನಮನ
ಮಂಗಳೂರು: ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ, ಎಸ್‌ಸಿ/ಎಸ್‌ಟಿ ಮೋರ್ಚಾದ ಸಹಯೋಗದೊಂದಿಗೆ ಭಾರತ ರತ್ನ, ಸಂವಿಧಾನಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮದಿನಾಚರಣೆಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.ನಗರದ ಅಂಬೇಡ್ಕರ್ ವೃತ್ತದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಮಹಾನ್ ಚೇತನಕ್ಕೆ ಗೌರವಪೂರ್ವಕ ನಮನಗಳನ್ನು ಸಲ್ಲಿಸಲಾಯಿತು. ದೇಶದ ಸಂವಿಧಾನ ಮತ್ತು ಸಾಮಾಜಿಕ ನ್ಯಾಯದ ಹರಿಕಾರರಾದ ಅಂಬೇಡ್ಕರ್ ಅವರ ಆದರ್ಶಗಳು ಇಂದಿಗೂ ದಾರಿದೀಪ ಎಂದು ಈ ಸಂದರ್ಭದಲ್ಲಿ ಸ್ಮರಿಸಲಾಯಿತು.ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ […]

