• Home  
  • ಭಾರತದೊಳಗೆ ಕ್ಷಿಪಣಿ ನುಗ್ಗಿಸಿದ ಪಾಕ್‌: ಆಕಾಶದಲ್ಲೇ ಧ್ವಂಸ ಮಾಡಿದ ವಾಯುಸೇನೆ
- DAKSHINA KANNADA - HOME - LATEST NEWS - NATIONAL

ಭಾರತದೊಳಗೆ ಕ್ಷಿಪಣಿ ನುಗ್ಗಿಸಿದ ಪಾಕ್‌: ಆಕಾಶದಲ್ಲೇ ಧ್ವಂಸ ಮಾಡಿದ ವಾಯುಸೇನೆ

ಜಮ್ಮುಭಾರತದ ಮೇಲೆ ಮತ್ತೆ ಪಾಕಿಸ್ತಾನ ದಾಳಿಗೆ ಮುಂದಾಗಿದ್ದು ಜಮ್ಮುವಿನ ಹಲವು ಭಾಗಗಳಲ್ಲಿ ಡ್ರೋನ್ ಮೂಲಕ ದಾಳಿ ನಡೆಸಲು ಯತ್ನಿಸಿದೆ.

ಪಠಾಣ್ ಕೋಟ್ ವಾಯುನೆಲೆ, ಜಮ್ಮು ವಿಮಾನ ನಿಲ್ದಾಣ ಸೇರಿ ಭಾರತದ 8 ಸ್ಥಳಗಳನ್ನು ಗುರಿಯಾಗಿಸಿಕೊಂಡು ಪಾಕ್ ಡ್ರೋನ್ ದಾಳಿಗೆ ಯತ್ನಿಸಿದೆ.

ಆದರೆ ಭಾರತೀಯ ಸೇನಾಪಡೆಗಳು ಪಾಕ್ ದಾಳಿಯನ್ನು ಸಮರ್ಥವಾಗಿ ಎದುರಿಸಿವೆ. ಎಸ್-400 ಕ್ಷಿಪಣಿ ನಿರೋಧಕ ವ್ಯವಸ್ಥೆ ಬಳಸಿ ಪಾಕ್ ಡ್ರೋನ್ ಗಳನ್ನು ಭಾರತೀಯ ಸೇನೆ ಆಕಾಶದಲ್ಲೇ ಹೊಡೆದುರುಳಿಸಿದೆ.

ಜಮ್ಮು ನಾಗರಿಕ ವಿಮಾನ ನಿಲ್ದಾಣ, ಸಾಂಬಾ, ಆರ್ಎಸ್ ಪುರ, ಅರ್ನಿಯಾ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಕಡೆಗೆ ಪಾಕಿಸ್ತಾನದಿಂದ ಎಂಟು ಕ್ಷಿಪಣಿಗಳನ್ನು ಹಾರಿಸಲಾಗಿದೆ ಎಂದು ಭದ್ರತಾ ಸಂಸ್ಥೆಗಳು ವರದಿ ಮಾಡಿವೆಇವೆಲ್ಲವನ್ನೂ ಎಸ್ -400 ಯಶಸ್ವಿಯಾಗಿ ಹೊಡೆದುರುಳಿಸಿದೆ.

ರಾತ್ರಿ 9 ಗಂಟೆಯ ನಂತರ ರಾಜಸ್ಥಾನದ ಗಡಿ ಜಿಲ್ಲೆಗಳಲ್ಲಿ ವಿದ್ಯುತ್ ಕಡಿತಗೊಳ್ಳಲಿದೆ ಎಂದು ವರದಿಗಳು ತಿಳಿಸಿವೆ.

 

https://x.com/DivyaSoti/status/1920501513341804818?ref_src=twsrc%5Etfw%7Ctwcamp%5Etweetembed%7Ctwterm%5E1920501513341804818%7Ctwgr%5Eb7f2e4455ad2f7eb259779f1a121dc65c1f9fe49%7Ctwcon%5Es1_c10&ref_url=https%3A%2F%2Fwww.kannadaprabha.com%2Fnation%2F2025%2FMay%2F08%2Fdrone-attack-by-pakistan-in-jammu-air-raid-sirens-go-off-india-retaliates

 

Share News

About Us

Lorem ipsum dol consectetur adipiscing neque any adipiscing the ni consectetur the a any adipiscing.

Email Us: [email protected]

Contact: +5-784-8894-678