ಭಾರೀ ಮಳೆ ಹಿನ್ನೆಲೆ: ಜು.2 ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ ದ.ಕ ಜಿಲ್ಲಾಧಿಕಾರಿ
canaratvnews.com
ಮಂಗಳೂರು: ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ ಕೇಂದ್ರಗಳು ಸರಕಾರಿ ಪ್ರಾಥಮಿಕ /ಪ್ರೌಢ ಶಾಲೆಗಳು ಮತ್ತು ಖಾಸಗಿ ವಿದ್ಯಾ ಸಂಸ್ಥೆಯ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ, ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಜು.2 ರಂದು ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ.