ಮಂಗಳೂರು: ಕಳೆದ 24 ತಾಸುಗಳಲ್ಲಿ ಜಿಲ್ಲೆಯಾದ್ಯಂತ ತೀವ್ರ ಮಳೆಯಾಗುತ್ತಿದೆ. ಇದೇ ಹವಾಮಾನ ಮುಂದುವರೆಯುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ ಹಿನ್ನೆಲೆ (ಮೇ. 30)ಇಂದು ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ. Share News