• Home  
  • ಚಾರ್ಮಾಡಿ ಅರಣ್ಯದಲ್ಲಿ ಭಾರೀ ಪ್ರಮಾಣದ ಬೆಂಕಿ- ಹುಲ್ಲುಗಾವಲು ಭಸ್ಮ
- DAKSHINA KANNADA - HOME - LATEST NEWS - STATE

ಚಾರ್ಮಾಡಿ ಅರಣ್ಯದಲ್ಲಿ ಭಾರೀ ಪ್ರಮಾಣದ ಬೆಂಕಿ- ಹುಲ್ಲುಗಾವಲು ಭಸ್ಮ

ಬೆಳ್ತಂಗಡಿ: ಚಾರ್ಮಾಡಿ ಅರಣ್ಯದಲ್ಲಿ ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದ್ದು, ಪಶ್ಚಿಮ ಘಟ್ಟದ ಸೂಕ್ಷ್ಮ ಹುಲ್ಲುಗಾವಲು ಸಂಪೂರ್ಣ ಸುಟ್ಟು ಭಸ್ಮವಾಗಿದೆ. ದಕ್ಷಿಣ ಕನ್ನಡ-ಚಿಕ್ಕಮಗಳೂರು ಸಂಪರ್ಕಿಸುವ ಚಾರ್ಮಾಡಿಘಾಟ್​ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ. ಗಾಳಿ ವೇಗವಾಗಿ ಬೀಸುತ್ತಿರುವುದರಿಂದ ಜ್ವಾಲೆ ಹೆಚ್ಚುತ್ತಿದೆ. ಬೆಂಕಿ ನಂದಿಸಲು ಅಗ್ನಿಶಾಮಕ ದಳ ಮತ್ತು ಅರಣ್ಯ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಹೆಚ್ಚಿನ ಮಾಹಿತಿಗೆ ನಿರೀಕ್ಷಿಸಲಾಗುತ್ತಿದೆ. Share News

Share News

ಬೆಳ್ತಂಗಡಿ: ಚಾರ್ಮಾಡಿ ಅರಣ್ಯದಲ್ಲಿ ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದ್ದು, ಪಶ್ಚಿಮ ಘಟ್ಟದ ಸೂಕ್ಷ್ಮ ಹುಲ್ಲುಗಾವಲು ಸಂಪೂರ್ಣ ಸುಟ್ಟು ಭಸ್ಮವಾಗಿದೆ.

ದಕ್ಷಿಣ ಕನ್ನಡ-ಚಿಕ್ಕಮಗಳೂರು ಸಂಪರ್ಕಿಸುವ ಚಾರ್ಮಾಡಿಘಾಟ್​ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ. ಗಾಳಿ ವೇಗವಾಗಿ ಬೀಸುತ್ತಿರುವುದರಿಂದ ಜ್ವಾಲೆ ಹೆಚ್ಚುತ್ತಿದೆ. ಬೆಂಕಿ ನಂದಿಸಲು ಅಗ್ನಿಶಾಮಕ ದಳ ಮತ್ತು ಅರಣ್ಯ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಹೆಚ್ಚಿನ ಮಾಹಿತಿಗೆ ನಿರೀಕ್ಷಿಸಲಾಗುತ್ತಿದೆ.

Share News