ಮಂಗಳೂರು: ಚಂದ್ರ ದರ್ಶನ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈದುಲ್ ಫಿತ್ರ್ ಶುಕ್ರವಾರ ನಡೆಯಲಿರುವುದರಿಂದ ದ.ಕ. ಜಿಲ್ಲೆಯಾದ್ಯಂತ ಮಾರ್ಚ್ 20ರಂದು ಸಾರ್ವತ್ರಿಕ ರಜೆ ಘೋಷಿಸಿ ಜಿಲ್ಲಾಧಿಕಾರಿ ಎಚ್.ವಿ ದರ್ಶನ್ ಆದೇಶಿಸಿದ್ದಾರೆ. Share News
Share News
ಮಂಗಳೂರು: ಚಂದ್ರ ದರ್ಶನ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈದುಲ್ ಫಿತ್ರ್ ಶುಕ್ರವಾರ ನಡೆಯಲಿರುವುದರಿಂದ ದ.ಕ. ಜಿಲ್ಲೆಯಾದ್ಯಂತ ಮಾರ್ಚ್ 20ರಂದು ಸಾರ್ವತ್ರಿಕ ರಜೆ ಘೋಷಿಸಿ ಜಿಲ್ಲಾಧಿಕಾರಿ ಎಚ್.ವಿ ದರ್ಶನ್ ಆದೇಶಿಸಿದ್ದಾರೆ.