• Home  
  • ಎಚ್ಚರಿಕೆ: ಇಂದಿನಿಂದ ಜ.31ರವರೆಗೆ ಅರಬ್ಬೀ ಸಮುದ್ರದಲ್ಲಿ ಭಾರೀ ಗಾಳಿ ಮುನ್ಸೂಚನೆ
- DAKSHINA KANNADA - HOME - LATEST NEWS - STATE

ಎಚ್ಚರಿಕೆ: ಇಂದಿನಿಂದ ಜ.31ರವರೆಗೆ ಅರಬ್ಬೀ ಸಮುದ್ರದಲ್ಲಿ ಭಾರೀ ಗಾಳಿ ಮುನ್ಸೂಚನೆ

ಮಂಗಳೂರು:- ಹವಾಮಾನ ಮುನ್ಸೂಚನೆಯಂತೆ ಜನವರಿ 27 ರಿಂದ 31 ರವರೆಗೆ ಅರಬ್ಬೀ ಸಮುದ್ರದಲ್ಲಿ ಭಾರೀ ಗಾಳಿ ಬೀಸುವುದರಿಂದ ಸಮುದ್ರವು ಪ್ರಕ್ಷುಬ್ದವಾಗಿರುತ್ತದೆ. ಆದ್ದರಿಂದ ಅನಾಹುತವನ್ನು ತಡೆಯುವ ಸಲುವಾಗಿ ನಾಡದೋಣಿ ಮೀನುಗಾರರು ಸೇರಿದಂತೆ ಎಲ್ಲಾ ಮೀನುಗಾರರು ಜಾಗರೂಕತೆ ವಹಿಸುವಂತೆ ಮೀನುಗಾರಿಕೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.   Share News

Share News

ಮಂಗಳೂರು:- ಹವಾಮಾನ ಮುನ್ಸೂಚನೆಯಂತೆ ಜನವರಿ 27 ರಿಂದ 31 ರವರೆಗೆ ಅರಬ್ಬೀ ಸಮುದ್ರದಲ್ಲಿ ಭಾರೀ ಗಾಳಿ ಬೀಸುವುದರಿಂದ ಸಮುದ್ರವು ಪ್ರಕ್ಷುಬ್ದವಾಗಿರುತ್ತದೆ. ಆದ್ದರಿಂದ ಅನಾಹುತವನ್ನು ತಡೆಯುವ ಸಲುವಾಗಿ ನಾಡದೋಣಿ ಮೀನುಗಾರರು ಸೇರಿದಂತೆ ಎಲ್ಲಾ ಮೀನುಗಾರರು ಜಾಗರೂಕತೆ ವಹಿಸುವಂತೆ ಮೀನುಗಾರಿಕೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Share News