canaratvnews

Karnataka Budget Update: ದಕ್ಷಿಣಕನ್ನಡದ ಮಾಣಿ ಹಾಗೂ ಸಜಿಪನಡು ನೂತನ ಪೊಲೀಸ್ ಠಾಣೆ

ಮಂಗಳೂರು:  ಇಂದು ಸಿದ್ದರಾಮಯ್ಯ 17ನೇ ದಾಖಲೆಯ ಬಜೆಟ್ ಮಂಡನೆ ಮಾಡುತ್ತಿದ್ದು, ಒಳಾಡಳಿತ ಇಲಾಖೆಯಡಿ 12 ನೂತನ ಪೊಲೀಸ್‌ ಠಾಣೆ ನಿರ್ಮಾಣ ಮಾಡಲಾಗುವುದು ಎಂದು ಘೋಷಿಸಿದ್ದಾರೆ. ಅದರನ್ವಯ ದ.ಕ ಜಿಲ್ಲೆಗೆ ಎರಡು ಪೊಲೀಸ್‌ ಠಾಣೆ ದೊರಕಿದೆ.  ಉಳಿದಂತೆ ರಾಜ್ಯದಲ್ಲಿ ಹೊಸದಾಗಿ ಪ್ರಾರಂಭವಾಗಲಿರುವ ಪೊಲೀಸ್ ಠಾಣೆಗಳ ವಿವರ ಇಲ್ಲಿದೆ.

1 ದಕ್ಷಿಣ ಕನ್ನಡ ಮಾಣಿ ಪೊಲೀಸ್ ಠಾಣೆ

2 ದಕ್ಷಿಣ ಕನ್ನಡ ಸಜಿಪನಡು ಪೊಲೀಸ್ ಠಾಣೆ

3 ಬೆಂಗಳೂರು ಗ್ರಾಮಾಂತರ ದೊಡ್ಡಬಳ್ಳಾಪುರ ಸಂಚಾರ ಪೊಲೀಸ್ ಠಾಣೆ

4 ಬೆಳಗಾವಿ ಯರಗಟ್ಟಿ ಪೊಲೀಸ್ ಠಾಣೆ

5 ಯಾದಗಿರಿ ಕಕ್ಕೇರಾ ಪೊಲೀಸ್ ಠಾಣೆ

6 ಚಿತ್ರದುರ್ಗ ಹಿರಿಯೂರು ಸಂಚಾರ ಪೊಲೀಸ್ ಠಾಣೆ

7 ದಾವಣಗೆರೆ ಆನಗೋಡು ಪೊಲೀಸ್ ಠಾಣೆ

8 ಹಾವೇರಿ ತಿಳುವಳ್ಳಿ ಪೊಲೀಸ್ ಠಾಣೆ
9 ಮೈಸೂರು ಉದಯಗಿರಿ ದಕ್ಷಿಣ ಪೊಲೀಸ್ ಠಾಣೆ

10 ವಿಜಯಪುರ ಮುದ್ದೇಬಿಹಾಳ ಗ್ರಾಮಾಂತರ ಪೊಲೀಸ್ ಠಾಣೆ

11 ಕೋಲಾರ ನರಸಾಪುರ ಕೈಗಾರಿಕಾ ವಲಯ ಪೊಲೀಸ್ ಠಾಣೆ

12 ಚಾಮರಾಜನಗರ ಗುಂಡ್ಲುಪೇಟೆ ಸಂಚಾರ ಪೊಲೀಸ್ ಠಾಣೆ

Share News
Exit mobile version