ವಿಟ್ಲ : ಬಂಟ್ವಾಳ ತಾಲೂಕಿನ ವಿಟ್ಲದ ಪೆರುವಾಯಿ ಫಾತಿಮಾ ಮಾತೆಯ ದೇವಾಲಯದಲ್ಲಿ ಇಂದು (ಮೇ.13) ವಾರ್ಷಿಕ ಹಬ್ಬ ನಡೆಯಿತು. ಹಬ್ಬದ ದಿವ್ಯಬಲಿಪೂಜೆಯನ್ನು ನೂತನ ಧರ್ಮಗುರು ಹಾಗೂ ಮಂಗಳೂರಿನ ಬಿಜೈ ಚರ್ಚ್‌ನ ಸಹಾಯಕ ಧರ್ಮಗುರುಗಳಾದ ವಂದನೀಯ ಜೀವನ್ ಡಿಸೋಜಾ ಇವರು ನೆರವೇರಿಸಿದರು.