ಅಹಮದಾಬಾದ್: ಇಂದು ಮಧ್ಯಾಹ್ನ ನಡೆದ ವಿಮಾನ ಅಪಘಾತದಲ್ಲಿ ಮಂಗಳೂರು ಮೂಲದ ಸಹ ಪೈಲೆಟ್ ಕ್ಲೈವ್ ಕುಂದರ್ ಸಾವನ್ನಪ್ಪಿದ್ದಾರೆ. ಮಂಗಳೂರು ಮೂಲದ ಕ್ಲೈವ್ ಕುಂದರ್ ಮುಂಬೈನಲ್ಲಿ ವಾಸಿಸುತ್ತಿದ್ದರು. ಇದರ ಜೊತೆಗೆ ಪತನಗೊಂಡ ವಿಮಾನದಲ್ಲಿ ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಸಾವನ್ನಪ್ಪಿರುವುದು ಖಚಿತವಾಗಿದೆ. Share News