• Home  
  • ಅಮೆರಿಕಾದ ಅಂತರರಾಷ್ಟ್ರೀಯ ವಿಧಾಯಕರುಗಳ ಸಮ್ಮೇಳನಕ್ಕೆ ಶಾಸಕ ಮಂಜುನಾಥ ಭಂಡಾರಿ ಆಯ್ಕೆ
- DAKSHINA KANNADA - HOME

ಅಮೆರಿಕಾದ ಅಂತರರಾಷ್ಟ್ರೀಯ ವಿಧಾಯಕರುಗಳ ಸಮ್ಮೇಳನಕ್ಕೆ ಶಾಸಕ ಮಂಜುನಾಥ ಭಂಡಾರಿ ಆಯ್ಕೆ

ಮಂಗಳೂರು: ರಾಷ್ಟ್ರೀಯ ಶಾಸಕರ ಸಮಾವೇಶ ಸಂಸ್ಥೆಯ (NLC) ಆಶ್ರಯದಲ್ಲಿ ಅಮೆರಿಕಾದ ಬೋಸ್ಟನ್ ನಲ್ಲಿ ಕರ್ನಾಟಕ ವಿಧಾನಸಭಾ ಅಧ್ಯಕ್ಷರ (ಸ್ಪೀಕರ್) ನೇತೃತ್ವದಲ್ಲಿ ನಡೆಯುವ ಅಂತರರಾಷ್ಟ್ರೀಯ ಮಟ್ಟದ ವಿಧಾಯಕರುಗಳ ಸಮ್ಮೇಳನಕ್ಕೆ ಹಿರಿಯ ರಾಜಕಾರಣಿ ವಿಧಾನ ಪರಿಷತ್ ಶಾಸಕರಾದ ಮಂಜುನಾಥ ಭಂಡಾರಿ ಅವರು ಅವಕಾಶ ಪಡೆದಿದ್ದಾರೆ.

ಕರ್ನಾಟಕದ ವಿಧಾನಸಭೆಯ 224 ಸದಸ್ಯರುಗಳಲ್ಲಿ 14 ಶಾಸಕರು ಆಯ್ಕೆಯಾಗಿದ್ದು ಅದರಲ್ಲಿ ಭಂಡಾರಿ ಓರ್ವರಾಗಿರುತ್ತಾರೆ.
ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ನೀತಿ ನಿರೂಪಕರು ಈ ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದು ಪ್ರಜಾತಂತ್ರ ಗಟ್ಟಿಗೊಳಿಸುವಿಕೆಯಲ್ಲಿ ಶಾಸನ ಸಭೆಗಳ ಪಾತ್ರ ಶಾಸನ ಸಭೆಗಳಿಗೆ ಆರ್ಥಿಕ ಸ್ವಾಯತ್ತೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಗೋಷ್ಠಿಗಳಿರಲಿವೆ.

Share News

About Us

Lorem ipsum dol consectetur adipiscing neque any adipiscing the ni consectetur the a any adipiscing.

Email Us: [email protected]

Contact: +5-784-8894-678