canaratvnews

ಮಳೆಯ ರಜೆ; ಮಕ್ಕಳ ನೆಚ್ಚಿನ ಡಿಸಿ ಮುಲ್ಲೈ ಮುಗಿಲನ್ ವರ್ಗಾವಣೆ

ಮಂಗಳೂರು, ಜೂ.17: ಮಳೆಯ ರಜೆಯ ಮೂಲಕ ಮಕ್ಕಳ ನೆಚ್ಚಿನ ಹಾಗೂ ಜಿಲ್ಲೆಯ ದಕ್ಷ ಪ್ರಾಮಾಣಿಕ ಜಿಲ್ಲಾಧಿಕಾರಿಯಾಗಿ ಗುರುತಿಸಿಕೊಂಡಿದ್ದ ಮುಲ್ಲೈ ಮುಗಿಲನ್ ಅವರನ್ನು ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ.

ಮುಲೈ ಮುಗಿಲನ್ ಅವರನ್ನು ಇನ್ಸ್‌ಪೆಕ್ಟರ್ ಜನರಲ್‌ ಆಫ್‌ ರಿಜಿಸ್ಟ್ರೇಷನ್‌ ಆಂಡ್ ಸ್ಟಾಂಪ್ಸ್ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿರುವ ದರ್ಶನ್ ಎಚ್‌ವಿ ವಾಣಿಜ್ಯ ತೆರಿಗೆಗಳ ಹೆಚ್ಚುವರಿ ಆಯುಕ್ತರಾಗಿದ್ದರು.

ನೂತನ ಡಿಸಿ ದರ್ಶನ್           ವರ್ಗಾವಣೆಯಾದ ಮುಲ್ಲೈ ಮುಗಿಲನ್   
Share News
Exit mobile version