canaratvnews

ನೆಹರು ದಾಖಲೆ ಸರಿಗಟ್ಟಿದ ನರೇಂದ್ರ ಮೋದಿ: ಸುದೀರ್ಘ 12 ವರ್ಷ ಪ್ರಧಾನಿಯಾಗಿ ದಾಖಲೆ; ಎನ್‌ಡಿಎ ನಾಯಕರಿಂದ ಸನ್ಮಾನ

ನವದೆಹಲಿ: ಜೂನ್ 10 : ನರೇಂದ್ರ ಮೋದಿ ನಿರಂತರ ಪ್ರಧಾನಿಯಾಗಿ 12 ವರ್ಷ ಪೂರೈಸಿದ್ದು, ಭಾರತದ ಮಾಜಿ ಪ್ರಧಾನಿ ಜವಾಹರ್ ಲಾಲ್ ಅವರ ದಾಖಲೆಯನ್ನು ಸರಿಗಟ್ಟಿ ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ನೆಹರೂ 4,398 ದಿನಗಳ ಕಾಲ ಪ್ರಧಾನಿಯಾಗಿದ್ರೆ, ಮೋದಿಯರು ಇಂದಿಗೆ ಆ ದಾಖಲೆಯನ್ನ ಮುರಿದು 4,399 ದಿನಗಳನ್ನು ಪೂರೈಸಿದ್ದಾರೆ.


ಮೊದಲ ಬಾರಿಗೆ 2014 ಮೇ 26ರಂದು ಪ್ರಮಾಣವಚನ ಸ್ವೀಕರಿಸಿದ್ದ ನರೇಂದ್ರ ಮೋದಿಯವರು ಅಂದಿನಿಂದ ಇಂದಿನವರೆಗೆ ಪ್ರಧಾನಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಹೀಗಾಗಿ ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲಿ ಅತ್ಯಂತ ದೀರ್ಘಕಾಲ ಸೇವೆ ಸಲ್ಲಿಸಿದ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

Share News
Exit mobile version