ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಗಳಾಗಿ ದರ್ಶನ್ ಎಚ್ ವಿ ಅವರು ಬುಧವಾರ ಸಂಜೆ ಅಧಿಕಾರ ಸ್ವೀಕರಿಸಿದರು. ಮಂಗಳೂರಿನ ನಿರ್ಗಮಿತ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ನೂತನ ಜಿಲ್ಲಾಧಿಕಾರಿಗೆ ಅಧಿಕಾರ ಹಸ್ತಾಂತರಿಸಿದರು. Share News