• Home  
  • ಹೊಸ ವರ್ಷದ ಶುಭಾಶಯ ಕೋರಿದ ಪ್ರಧಾನಿ ನರೇಂದ್ರ ಮೋದಿ
- DAKSHINA KANNADA - HOME - LATEST NEWS - NATIONAL

ಹೊಸ ವರ್ಷದ ಶುಭಾಶಯ ಕೋರಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: 2026ಕ್ಕೆ ಕಾಲಿಡುತ್ತಿದ್ದಂತೆಯೇ ಪ್ರಧಾನಿ ನರೇಂದ್ರ ಮೋದಿ ದೇಶ ಹಾಗೂ ವಿಶ್ವದ ಜನತೆಗೆ ಹೊಸ ವರ್ಷದ ಶುಭಾಶಯ ಕೋರಿದ್ದಾರೆ. ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಸಂದೇಶ ಹಂಚಿದ ಅವರು, ದೇಶದಲ್ಲಿ ಶಾಂತಿ ನೆಲೆಸಲು, ಪ್ರಜೆಗಳಿಗೆ ಉತ್ತಮ ಆರೋಗ್ಯ, ಸಮೃದ್ಧಿ ಸಿಗಲಿ ಎಂದು ಪ್ರಾರ್ಥಿಸಿದ್ದಾರೆ.  ಜನರು ತಮ್ಮ ವೈಯಕ್ತಿಕ ಮತ್ತು ವೃತ್ತಿಪರ ಜೀವನದಲ್ಲಿ ಯಶಸ್ಸು ಪಡೆಯಲಿ ಎಂದು ಹಾರೈಸಿದ್ದಾರೆ.ಹೊಸ ವರ್ಷವು ನಿಮ್ಮ ಪ್ರಯತ್ನಗಳಲ್ಲಿ ಯಶಸ್ಸು ಮತ್ತು ನೀವು ಮಾಡುವ ಎಲ್ಲದರಲ್ಲೂ ಸಾಧನೆಯೊಂದಿಗೆ ಉತ್ತಮ ಆರೋಗ್ಯ ಮತ್ತು ಸಮೃದ್ಧಿಯನ್ನು ತರಲಿ […]

Share News

ನವದೆಹಲಿ: 2026ಕ್ಕೆ ಕಾಲಿಡುತ್ತಿದ್ದಂತೆಯೇ ಪ್ರಧಾನಿ ನರೇಂದ್ರ ಮೋದಿ ದೇಶ ಹಾಗೂ ವಿಶ್ವದ ಜನತೆಗೆ ಹೊಸ ವರ್ಷದ ಶುಭಾಶಯ ಕೋರಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಸಂದೇಶ ಹಂಚಿದ ಅವರು, ದೇಶದಲ್ಲಿ ಶಾಂತಿ ನೆಲೆಸಲು, ಪ್ರಜೆಗಳಿಗೆ ಉತ್ತಮ ಆರೋಗ್ಯ, ಸಮೃದ್ಧಿ ಸಿಗಲಿ ಎಂದು ಪ್ರಾರ್ಥಿಸಿದ್ದಾರೆ.  ಜನರು ತಮ್ಮ ವೈಯಕ್ತಿಕ ಮತ್ತು ವೃತ್ತಿಪರ ಜೀವನದಲ್ಲಿ ಯಶಸ್ಸು ಪಡೆಯಲಿ ಎಂದು ಹಾರೈಸಿದ್ದಾರೆ.ಹೊಸ ವರ್ಷವು ನಿಮ್ಮ ಪ್ರಯತ್ನಗಳಲ್ಲಿ ಯಶಸ್ಸು ಮತ್ತು ನೀವು ಮಾಡುವ ಎಲ್ಲದರಲ್ಲೂ ಸಾಧನೆಯೊಂದಿಗೆ ಉತ್ತಮ ಆರೋಗ್ಯ ಮತ್ತು ಸಮೃದ್ಧಿಯನ್ನು ತರಲಿ ಎಂದಿದ್ದಾರೆ.

 

Share News