• Home  
  • ಪಿಲಿಕುಳ ಎಂದಿನಂತೆ ವೀಕ್ಷಣೆಗೆ ಮುಕ್ತ: ಸುಳ್ಳು ಸುದ್ದಿಗೆ ಆಯುಕ್ತರಿಂದ ಸ್ಪಷ್ಟನೆ
- DAKSHINA KANNADA - HOME - LATEST NEWS

ಪಿಲಿಕುಳ ಎಂದಿನಂತೆ ವೀಕ್ಷಣೆಗೆ ಮುಕ್ತ: ಸುಳ್ಳು ಸುದ್ದಿಗೆ ಆಯುಕ್ತರಿಂದ ಸ್ಪಷ್ಟನೆ

ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದ ನಿರ್ವಹಣೆಯ ಬಗ್ಗೆ ಸ್ವೀಕೃತವಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಮಾನ್ಯ ಉಚ್ಛ ನ್ಯಾಯಾಲಯದಲ್ಲಿ ವಿಚಾರಣಾ ಹಂತದಲ್ಲಿದೆ. ಇದುವರೆಗೆ ಯಾವುದೇ ತೀರ್ಪು/ನಿರ್ದೇಶನ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರಕ್ಕೆ ಬಂದಿರುವುದಿಲ್ಲ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹರಡುತ್ತಿರುವ ಸುದ್ದಿಯು ಸತ್ಯಕ್ಕೆ ದೂರವಾಗಿದ್ದು, ಪಿಲಿಕುಳ ಜೈವಿಕ ಉದ್ಯಾನವನವು ಎಂದಿನಂತೆ ಸಾರ್ವಜನಿಕರ ವೀಕ್ಷಣೆಗೆ ತೆರೆದಿರುತ್ತದೆ ಎಂದು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರ ಪತ್ರಿಕಾ ಸ್ಪಷ್ಟನೆ ನೀಡಿದೆ. Share News

Share News

ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದ ನಿರ್ವಹಣೆಯ ಬಗ್ಗೆ ಸ್ವೀಕೃತವಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಮಾನ್ಯ ಉಚ್ಛ ನ್ಯಾಯಾಲಯದಲ್ಲಿ ವಿಚಾರಣಾ ಹಂತದಲ್ಲಿದೆ.

ಇದುವರೆಗೆ ಯಾವುದೇ ತೀರ್ಪು/ನಿರ್ದೇಶನ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರಕ್ಕೆ ಬಂದಿರುವುದಿಲ್ಲ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹರಡುತ್ತಿರುವ ಸುದ್ದಿಯು ಸತ್ಯಕ್ಕೆ ದೂರವಾಗಿದ್ದು, ಪಿಲಿಕುಳ ಜೈವಿಕ ಉದ್ಯಾನವನವು ಎಂದಿನಂತೆ ಸಾರ್ವಜನಿಕರ ವೀಕ್ಷಣೆಗೆ ತೆರೆದಿರುತ್ತದೆ ಎಂದು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರ ಪತ್ರಿಕಾ ಸ್ಪಷ್ಟನೆ ನೀಡಿದೆ.

Share News