• Home  
  • ವಿಜಯಪುರದ ಮಂಗಳೂರಿನಲ್ಲಿ ಜೆಟ್‌ ವಿಮಾನ ಪತನ
- DAKSHINA KANNADA - HOME - LATEST NEWS - STATE

ವಿಜಯಪುರದ ಮಂಗಳೂರಿನಲ್ಲಿ ಜೆಟ್‌ ವಿಮಾನ ಪತನ

ವಿಜಯಪುರ: ಖಾಸಗಿ ಜೆಟ್ ವಿಮಾನವೊಂದು ಪತನಗೊಂಡಿದ್ದು ಇಬ್ಬರು ಪೈಲಟ್ ಗಳು ಪ್ರಾಣಾಪಾಯದಿಂದ ಪಾರಾದ ಘಟನೆ ವಿಜಯಪುರ ಬಬಲೇಶ್ವರ ತಾಲೂಕಿನ ಮಂಗಳೂರು ಗ್ರಾಮದಲ್ಲಿ ಫೆ.8 ರಂದು ನಡೆದಿದೆ. ಈ ವಿಮಾನದಲ್ಲಿ ಪೈಲಟ್ ಗಳಾದ ಗೌತಮ್ ಮತ್ತು ಕಂಪನಿ ಸಿಬ್ಬಂದಿ ಕಲಬುರಗಿಯಿಂದ ಬೆಳಗಾವಿಗೆ ತೆರಳುತ್ತಿದ್ದ ವೇಳೆ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಮಂಗಳೂರು ಗ್ರಾಮದಲ್ಲಿ ಪತಗೊಂಡು ಅವಘಡ ಸಂಭವಿಸಿದೆ. ಘಟನೆಯಲ್ಲಿ ಇಬ್ಬರಿಗೂ ಗಂಭೀರ ಪ್ರಮಾಣದ ಗಾಯಗಳಾಗಿದ್ದು ನಗರದ ಬಿಎಲ್‌ಡಿಇ ಆಸ್ಪತ್ರೆಗೆ ಆಂಬುಲೆನ್ಸ್ ಮೂಲಕ ದಾಖಲಿಸಲಾಗಿದೆ. Share News

Share News

ವಿಜಯಪುರ: ಖಾಸಗಿ ಜೆಟ್ ವಿಮಾನವೊಂದು ಪತನಗೊಂಡಿದ್ದು ಇಬ್ಬರು ಪೈಲಟ್ ಗಳು ಪ್ರಾಣಾಪಾಯದಿಂದ ಪಾರಾದ ಘಟನೆ ವಿಜಯಪುರ ಬಬಲೇಶ್ವರ ತಾಲೂಕಿನ ಮಂಗಳೂರು ಗ್ರಾಮದಲ್ಲಿ ಫೆ.8 ರಂದು ನಡೆದಿದೆ.

ಈ ವಿಮಾನದಲ್ಲಿ ಪೈಲಟ್ ಗಳಾದ ಗೌತಮ್ ಮತ್ತು ಕಂಪನಿ ಸಿಬ್ಬಂದಿ ಕಲಬುರಗಿಯಿಂದ ಬೆಳಗಾವಿಗೆ ತೆರಳುತ್ತಿದ್ದ ವೇಳೆ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಮಂಗಳೂರು ಗ್ರಾಮದಲ್ಲಿ ಪತಗೊಂಡು ಅವಘಡ ಸಂಭವಿಸಿದೆ. ಘಟನೆಯಲ್ಲಿ ಇಬ್ಬರಿಗೂ ಗಂಭೀರ ಪ್ರಮಾಣದ ಗಾಯಗಳಾಗಿದ್ದು ನಗರದ ಬಿಎಲ್‌ಡಿಇ ಆಸ್ಪತ್ರೆಗೆ ಆಂಬುಲೆನ್ಸ್ ಮೂಲಕ ದಾಖಲಿಸಲಾಗಿದೆ.

Share News