ಮಂಗಳೂರು: ನಗರದ ಬಹುನಿರೀಕ್ಷಿತ ಜೆಪ್ಪು ಮಹಾಕಾಳಿಪಡ್ಪು ರೈಲ್ವೇ ಅಂಡರ್ ಪಾಸ್ ಕೆಲ ಸೇತುವೆ ಭಾನುವಾರ ಉದ್ಘಾಟನೆಯಾಗಲಿದೆ.
ಸ್ಮಾರ್ಟ್ ಸಿಟಿ ಯೋಜನೆಯಡಿ ಸುಮಾರು 50 ಕೋಟಿ ರೂ. ವೆಚ್ಚದಲ್ಲಿ ಈ ಅಂಡರ್ ಪಾಸ್ ಕೆಲ ಸೇತುವೆ ಮತ್ತು ಸಂಪರ್ಕ ರಸ್ತೆಯು ರಾಷ್ಟ್ರೀಯ ಹೆದ್ದಾರಿಯಿಂದ ಮೋರ್ಗನ್ಸ್ ಗೇಟ್ ವರೆಗೆ ನಿರ್ಮಾಣಗೊಂಡಿದೆ.
