ಬಂಟ್ವಾಳ, ಉಳ್ಳಾಲ, ಮೂಲ್ಕಿ, ಮೂಡುಬಿದಿರಿ, ಮಂಗಳೂರು ತಾಲೂಕಿನ ಶಾಲೆಗಳಿಗೆ ಜು.17ರ ಗುರುವಾರ ರಜೆ
canaratvnews.com
ಮಂಗಳೂರು: ಭಾರೀ ಮಳೆ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕು, ಬಂಟ್ವಾಳ, ಮೂಡುಬಿದಿರೆ, ಉಳ್ಳಾಲ, ಮೂಲ್ಕಿ ತಾಲೂಕಿನ ಎಲ್ಲಾ ಶಾಲೆಗಳಿಗೆ ಗುರುವಾರ ರಜೆ ಘೋಷಣೆ ಮಾಡಿ ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ.