DAKSHINA KANNADALATEST NEWSಜು.24: ಮಂಗಳೂರು, ಮೂಲ್ಕಿ, ಮೂಡುಬಿದಿರೆ ತಾಲೂಕಿನಲ್ಲಿ ಶಾಲೆ, ಪಿಯು ಕಾಲೇಜುಗಳಿಗೆ ರಜೆ July 23, 2025 ಮಂಗಳೂರು, ಜು.23: ಮಂಗಳೂರು, ಮೂಲ್ಕಿ, ಮೂಡುಬಿದಿರೆ ತಾಲೂಕಿನಲ್ಲಿ ಜು.24ರ ಗುರುವಾರ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ.Share Newscanaratvnews.com