ಬಂಟ್ವಾಳ, ಪುತ್ತೂರು ತಾಲೂಕಿನಲ್ಲಿ ಇಂದು ಶಾಲೆಗಳಿಗೆ ರಜೆ canaratvnews.com 12 months ago ಬಂಟ್ವಾಳ, ಪುತ್ತೂರು ತಾಲೂಕಿನಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು ,ಪ್ರಾಥಮಿಕ ಮತ್ತು ಪ್ರೌಢಶಾಲೆ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಗಳಿಗೆ ದಿನಾಂಕ 24.07.2025 ರಂದು ರಜೆ ಘೋಷಿಸಲಾಗಿದೆ ಎಂದು ತಹಶೀಲ್ದಾರರು ತಿಳಿಸಿದ್ದಾರೆ. Share News