ಬಂಟ್ವಾಳ ತಾಲೂಕಿನಲ್ಲಿ ಇಂದು(ಜು.15) ಶಾಲೆಗಳಿಗೆ ರಜೆ canaratvnews.com 1 month ago ಬಂಟ್ವಾಳ ತಾಲೂಕಿನಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು ,ಪ್ರಾಥಮಿಕ ಮತ್ತು ಪ್ರೌಢಶಾಲೆ ಸರ್ಕಾರಿ ಅನುದಾನಿತ ಮತ್ತು ಖಾಸಗಿ ಶಾಲೆಗಳಿಗೆ ಜು.15ರಂದು(ಇಂದು) ರಜೆ ಘೋಷಿಸಿ ತಹಶೀಲ್ದಾರ್ ಆದೇಶ ನೀಡಿದ್ದಾರೆ. Share News