• Home  
  • ಬೊಂದೇಲ್ ಸಂತ ಲಾರೆನ್ಸರ ಪುಣ್ಯಕ್ಷೇತ್ರದಲ್ಲಿ ನಾಳೆ ವಾರ್ಷಿಕ ಮಹೋತ್ಸವ
- COMMUNITY NEWS - DAKSHINA KANNADA - LATEST NEWS - STATE - UDUPI

ಬೊಂದೇಲ್ ಸಂತ ಲಾರೆನ್ಸರ ಪುಣ್ಯಕ್ಷೇತ್ರದಲ್ಲಿ ನಾಳೆ ವಾರ್ಷಿಕ ಮಹೋತ್ಸವ

ಮಹಾನಗರ, ಆ.8: ಬೊಂದೇಲ್ ಸಂತ ಲಾರೆನ್ಸರ ಪುಣ್ಯಕ್ಷೇತ್ರ ಹಾಗೂ ಇಗರ್ಜಿಯಲ್ಲಿ ಆ. 10ರಂದು ವಾರ್ಷಿಕ ಮಹೋತ್ಸವ ಆಚರಣೆ ನಡೆಯಲಿದೆ. ಬೆಳಗ್ಗೆ 10.30ಕ್ಕೆ ಮಂಗಳೂರು ಧರ್ಮಪ್ರಾಂತದ ಧರ್ಮಾಧ್ಯಕ್ಷ ವಂ.ಡಾ। ಪೀಟರ್ ಪಾವ್ಲ್ ಸಲ್ಡಾನ್ಹಾ ಬಲಿಪೂಜೆ ನೆರವೇರಿಸಲಿದ್ದಾರೆ. ಸಂಜೆ 6 ಗಂಟೆಗೆ ವಿಶ್ರಾಂತ ಬಿಷಪ್ ವಂ।ಡಾ। ಅಲೋಶಿಯಸ್ ಪಾವ್ಲ್ ಡಿ’ಸೋಜಾ ಬಲಿಪೂಜೆ ನೆರವೇರಿಸುವರು. ನೊವೆನಾ ಪ್ರಾರ್ಥನೆಗಳು ನಡೆಯುತ್ತಿದ್ದು, ಆ. 9ರಂದು ನೊವೆನಾದ ಕೊನೆ ದಿನವಾಗಿದೆ. ಬೆಳಗ್ಗೆ 10.30ಕ್ಕೆ ಮತ್ತು ಸಂಜೆ 5.30ಕ್ಕೆ ನೊವೆನಾ ಬಲಿಪೂಜೆಗಳು ನಡೆಯಲಿವೆ. Share News

Share News

ಮಹಾನಗರ, ಆ.8: ಬೊಂದೇಲ್ ಸಂತ ಲಾರೆನ್ಸರ ಪುಣ್ಯಕ್ಷೇತ್ರ ಹಾಗೂ ಇಗರ್ಜಿಯಲ್ಲಿ ಆ. 10ರಂದು ವಾರ್ಷಿಕ ಮಹೋತ್ಸವ ಆಚರಣೆ ನಡೆಯಲಿದೆ. ಬೆಳಗ್ಗೆ 10.30ಕ್ಕೆ ಮಂಗಳೂರು ಧರ್ಮಪ್ರಾಂತದ ಧರ್ಮಾಧ್ಯಕ್ಷ ವಂ.ಡಾ। ಪೀಟರ್ ಪಾವ್ಲ್ ಸಲ್ಡಾನ್ಹಾ ಬಲಿಪೂಜೆ ನೆರವೇರಿಸಲಿದ್ದಾರೆ. ಸಂಜೆ 6 ಗಂಟೆಗೆ ವಿಶ್ರಾಂತ ಬಿಷಪ್ ವಂ।ಡಾ। ಅಲೋಶಿಯಸ್ ಪಾವ್ಲ್ ಡಿ’ಸೋಜಾ ಬಲಿಪೂಜೆ ನೆರವೇರಿಸುವರು. ನೊವೆನಾ ಪ್ರಾರ್ಥನೆಗಳು ನಡೆಯುತ್ತಿದ್ದು, ಆ. 9ರಂದು ನೊವೆನಾದ ಕೊನೆ ದಿನವಾಗಿದೆ. ಬೆಳಗ್ಗೆ 10.30ಕ್ಕೆ ಮತ್ತು ಸಂಜೆ 5.30ಕ್ಕೆ ನೊವೆನಾ ಬಲಿಪೂಜೆಗಳು ನಡೆಯಲಿವೆ.

Share News