Tag: *ಅತ್ತಾವರ 40 ಲಕ್ಷ ರೂ. ವೆಚ್ಚದ ರಸ್ತೆ ಅಗಲೀಕರಣ ಹಾಗೂ ತಡೆಗೋಡೆ ನಿರ್ಮಾಣ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್ ಚಾಲನೆ*

DAKSHINA KANNADA

*ಅತ್ತಾವರ 40 ಲಕ್ಷ ರೂ. ವೆಚ್ಚದ ರಸ್ತೆ ಅಗಲೀಕರಣ ಹಾಗೂ ತಡೆಗೋಡೆ ನಿರ್ಮಾಣ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್ ಚಾಲನೆ*

ಮಂಗಳೂರು: ಮಂಗಳೂರು ನಗರ ಪಾಲಿಕೆ ವ್ಯಾಪ್ತಿಯ ಅತ್ತಾವರ 55ನೇ ವಾರ್ಡ್‌ನಲ್ಲಿ 40 ಲಕ್ಷ ರೂಪಾಯಿ ವೆಚ್ಚದಲ್ಲಿ ಕೈಗೊಳ್ಳಲಿರುವ ರಸ್ತೆ ಅಗಲೀಕರಣ ಹಾಗೂ ತಡೆಗೋಡೆ ನಿರ್ಮಾಣ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್ ಅವರು ಇತ್ತೀಚೆಗೆ ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು. ಬಳಿಕ ಮಾತನಾಡಿದ ಶಾಸಕರು, “ಈ ಭಾಗದ ರಸ್ತೆ ಅಗಲೀಕರಣ ಮತ್ತು ತಡೆಗೋಡೆ ನಿರ್ಮಾಣದ ಅನಿವಾರ್ಯತೆಯನ್ನು ಮನಗಂಡು ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲೇ ಅನುದಾನ ಮಂಜೂರು ಮಾಡಲಾಗಿತ್ತು. ಆದರೆ, ನಂತರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ […]