DAKSHINA KANNADA
HOME
ಅಭಿವೃದ್ಧಿ ಕಾಮಗಾರಿಗಳ ಅನುಷ್ಠಾನದಲ್ಲಿ ಯಾವುದೇ ಪಕ್ಷಭೇದವಿಲ್ಲದೆ ಸಮಾನವಾಗಿ ಯೋಜನೆಗಳನ್ನು ಅನುಷ್ಠಾನ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್
ಮಂಗಳೂರು ಜು.25 ಅಭಿವೃದ್ಧಿ ಕಾಮಗಾರಿಗಳ ಅನುಷ್ಠಾನದಲ್ಲಿ ಜಿಲ್ಲೆಯಲ್ಲಿ ಯಾವುದೇ ಪಕ್ಷಭೇದವಿಲ್ಲದೆ ಸಮಾನವಾಗಿ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಅವರು ಶುಕ್ರವಾರ ಉರ್ವಸ್ಟೋರ್ ಡಿ ದೇವರಾಜ ಅರಸು ಭವನ ನೂತನ ಕಟ್ಟಡ ಮತ್ತು ಇಂದಿರಾ ಗಾಂಧಿ ಮಹಿಳಾ ನಸಿರ್ಂಗ್ ವಿದ್ಯಾರ್ಥಿ ನಿಲಯ ನೂತನ ಕಟ್ಟಡ ಉದ್ಘಾಟಿಸಿ, ಡಿ ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ ಶಿಲಾನ್ಯಾಸ, ಮಾದರಿ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು. […]