ಪುತ್ತೂರು ಶಾಸಕ ಹಾರೆ ಹಿಡಿದ ಎಫೆಕ್ಟ್: ಮಾಣಿ- ಸಂಪಾಜೆ ಹೆದ್ದಾರಿ ಚರಂಡಿ ದುರಸ್ಥಿ ಆರಂಭ
ಪುತ್ತೂರು: ಭಾನುವಾರದಂದು ಪುತ್ತೂರು ಶಾಅಕ ಅಶೋಕ್ ರೈ ಅವರು ಪುತ್ತೂರು ಉಪ್ಪಿನಂಗಡಿ ರಸ್ತೆಯ ಕೋಡಿಂಬಾಡಿ ಶಾಲೆಯ ಬಳಿ ಚರಂಡಿ ಇಲ್ಲದೆ ರಸ್ತೆ ಮೇಲೆ ಮಳೆ ನೀರು ಹರಿಯುತ್ತಿರುವುದನ್ನು ಗಮನಿಸಿ ಸ್ವಯಂ ಆಗಿ ಹಾರೆ ಹಿಡಿದು ಚರಂಡಿ ಬಿಡಿಸುವ ಕೆಲಸವನ್ನು ಮಾಡಿದ್ದು ಇದು ಸಾಮಾಜಿಕ ತಾಣದಲ್ಲಿ ವೈರಲ್ ಆಗಿತ್ತು. ರಸ್ತೆ ಬದಿ ಯಲ್ಲಿ ಚರಂಡಿಯಲ್ಲಿ ಹೂಳು ತುಂಬಿದ್ದು ಅದನ್ನು ತೆರವು ಮಾಡದ ವಿಚಾರ ಇಂಜಿನಿಯರ್ ಗಳ ಗಮನಕ್ಕೂ ಬರುವಂತಾಗಿತ್ತು. ಶಾಸಕರ ಈ ಕಾರ್ಯಕ್ಕೆ ಸಾರ್ವಜನಿಕರಿಂದ ಬಹಳ ಮೆಚ್ಚುಗೆ ವ್ಯಕ್ತವಾಗಿತ್ತು. […]