Tag: ಆಟಿ ಆಚರಣೆಗಳಿಂದ ತುಳುನಾಡಿನ ಸಂಸ್ಕೃತಿ ಸಮೃದ್ಧಗೊಂಡಿದೆ“ -ಡಾ.ಮಂಜುಳಾ ಶೆಟ್ಟಿ

DAKSHINA KANNADA HOME

ಆಟಿ ಆಚರಣೆಗಳಿಂದ ತುಳುನಾಡಿನ ಸಂಸ್ಕೃತಿ ಸಮೃದ್ಧಗೊಂಡಿದೆ“ -ಡಾ.ಮಂಜುಳಾ ಶೆಟ್ಟಿ

ಸುರತ್ಕಲ್: ಬಂಟರ ಸಂಘ (ರಿ) ಸುರತ್ಕಲ್ ಮತ್ತು ಮಹಿಳಾ ವೇದಿಕೆ, ಬಂಟರ ಸಂಘ ಸುರತ್ಕಲ್ ಇದರ ಸಹಯೋಗದಲ್ಲಿ “ಆಟಿದ ಪೊರ್ಲು” ಮತ್ತು ಅಭಿನಂದನಾ ಕಾರ್ಯಕ್ರಮ ಸುರತ್ಕಲ್ ಬಂಟರ ಭವನದಲ್ಲಿ ನಡೆಯಿತು.ವೇದಿಕೆಯನ್ನು ದನಗಳನ್ನು ಕಟ್ಟಲಾಗಿರುವ ಸಾಂಪ್ರದಾಯಿಕ ಹಟ್ಟಿಯ ಸ್ವರೂಪದಲ್ಲಿ ನಿರ್ಮಿಸಲಾಗಿತ್ತು. ಭತ್ತದ ಪೈರು ಹೊಡೆಯುವ ಪಡಿ ಮಂಚಕ್ಕೆ ಪೊಲಿ ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಬಳಿಕ ಮಾತಾಡಿದ ಬಂಟರ ಯಾನೆ ನಾಡವರ ಮಾತೃಸಂಘದ ಕಾರ್ಯಕಾರಿ ಸಮಿತಿ ಸದಸ್ಯರಾದ ನಿಟ್ಟೆಗುತ್ತು ರವಿರಾಜ್ ಶೆಟ್ಟಿ ಅವರು, “ಬಂಟ ಸಮುದಾಯದ ಯುವಕರು […]