DAKSHINA KANNADA
HOME
ಉಡುಪಿ ಜಿಲ್ಲಾ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ
ಉಡುಪಿ, ಜು.2: ಕೃತಕ ಬುದ್ದಿಮತ್ತೆ ಸುದ್ದಿಮನೆಯ ಒಳಗೆ ಪ್ರವೇಶಿಸಿದರೆ, ಭಾಷಾಂತರ, ಸುದ್ದಿ, ಸಾರಾಂಶ, ವಿವಿಧ ಶೀರ್ಷಿಕೆ ಆಯ್ಕೆ, ಕಾಪಿ ಎಡಿಟಿಂಗ್, ವೀಡಿಯೊ ಭಾಷಣದ ಟ್ರಾನ್ಸ್ಸ್ಕ್ರಿಪ್ಟ್ ರಚನೆ, ಸಬ್-ಟೈಟಲ್ ಸೇರಿದಂತೆ ಬಹುತೇಕ ಕೆಲಸಗಳನ್ನು ಮಾಡಬಹುದು. ಇದರ ಪರಿಣಾಮ ಮುಂದಿನ ಕೆಲವೇ ವರ್ಷಗಳಲ್ಲಿ ಸುದ್ದಿ ಡೆಸ್ಕ್ನಲ್ಲಿರುವ ಮುಕ್ಕಾಲು ಪಾಲು ಮತ್ತು ವರದಿಗಾರಿಕೆ ಕ್ಷೇತ್ರದಲ್ಲಿರುವ ಶೇ.50 ಮಂದಿಯ ಕೆಲಸವನ್ನು ಈ ಲಾರ್ಜ್ ಲ್ಯಾಂಗ್ವೇಜ್ ಮಾಡೆಲ್ ಆಧರಿತ ಕೃತಕ ಬುದ್ದಿಮತ್ತೆ(ಎಐ) ತಂತ್ರಜ್ಞಾನ ನುಂಗಿ ಹಾಕಲಿದೆ ಎಂದು ಹಿರಿಯ ಪತ್ರಕರ್ತ ಹಾಗೂ ಅಂಕಣಕಾರ ರಾಜಾರಾಂ […]