DAKSHINA KANNADA
HOME
*ಎಂಸಿಸಿ ಬ್ಯಾಂಕಿನ ಬೆಳ್ತಂಗಡಿ ಶಾಖೆಯ 14 ನೇ ಎಟಿಎಂ ಶಾಖೆಯಲ್ಲಿ ಉದ್ಘಾಟನೆ. ರೂ.10 ಕೋಟಿ ವ್ಯವಹಾರ ವಹಿವಾಟಿನ ಮೈಲಿಗಲ್ಲು *
ಮಂಗಳೂರಿನ ಎಂಸಿಸಿ ಬ್ಯಾಂಕಿನ ಬೆಳ್ತಂಗಡಿ ಶಾಖೆಯ ಪ್ರಥಮ ವಾರ್ಷಿಕೋತ್ಸವ ಮತ್ತು ರೂ.10 ಕೋಟಿ ವ್ಯವಹಾರ ವಹಿವಾಟಿನ ಸಾಧನೆ ಮತ್ತು ತನ್ನ 14ನೇ ಎಟಿಎಂ ಅನ್ನು ಬೆಳ್ತಂಗಡಿ ಶಾಖೆಯಲ್ಲಿ ನ 22 ಶನಿವಾರದಂದು ಬೆಳ್ತಂಗಡಿ ಹೆದ್ದಾರಿಯ ಚರ್ಚ್ ರಸ್ತೆಯ ಬಳಿಯ ವೈಭವ್ ಆರ್ಕೇಡ್‌ನಲ್ಲಿ ಉದ್ಘಾಟಿಸಲಾಯಿತು. ಈ ಎಟಿಎಂ ಅನ್ನು ಗುರುವಾಯೆನೆಕೆರೆಯ ಎಕ್ಸೆಲ್ ಪ್ರಿ-ಯೂನಿವರ್ಸಿಟಿ ಕಾಲೇಜಿನ ಅಧ್ಯಕ್ಷರಾದ ಶ್ರೀ ಸುಮಂತ್ ಕುಮಾರ್ ಜೈನ್ ಅವರು ಉದ್ಘಾಟಿಸಿದರು. ಎಟಿಎಂಅನ್ನು ಬದ್ಯಾರ್‌ನ ಫಾ| ಎಲ್.ಎಂ.ಪಿಂಟೊ ಹೆಲ್ತ್ ಸೆಂಟರ್ ಚಾರಿಟೇಬಲ್ ಟ್ರಸ್ಟಿನ ಆಡಳಿತಾಧಿಕಾರಿ ವಂದನೀಯ […]


