DAKSHINA KANNADA
HOME
ಎಂ.ಸಿಸಿ. ಬ್ಯಾಂಕಿನ ಕುಲಶೇಖರ ಶಾಖೆ ಸ್ವಂತ ಕಟ್ಟಡಕ್ಕೆ ಸ್ಥಳಾಂತರ ಮತ್ತು 11ನೇ ಎಟಿಎಮ್ ಉದ್ಘಾಟನೆ
ಮಂಗಳೂರು ಆಗಸ್ಟ್ 18: ಎಂ.ಸಿಸಿ. ಬ್ಯಾಂಕಿನ ಕುಲಶೇಖರ ಶಾಖೆ ಮಂಗಳೂರಿನ ಕಲ್ಪನೆಯಲ್ಲಿರುವ ಸ್ಪೆಕ್ಟ್ರಮ್ ಬಿಸಿನೆಸ್ ಸೆಂಟರ್ನ ಕೆಳ ಮಹಡಿಯಲ್ಲಿರುವ ಹೊಸದಾಗಿ ಖರೀದಿಸಿದ ಸ್ವಂತ ನಿವೇಶನಕ್ಕೆ ಸ್ಥಳಾಂತರಿಸಲಾಯಿತು. ಹಾಗೂ11ನೇ ಎಟಿಎಮ್ ಕಛೇರಿಯನ್ನು ಎಂಸಿಸಿ ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಶ್ರೀ ಅನಿಲ್ ಲೋಬೊ ಉದ್ಘಾಟಿಸಿದರು. ಕಾರ್ಯಕ್ರಮವನ್ನು ಮಂಗಳೂರಿನ ಬಿಕರ್ನಕಟ್ಟೆಯ ಇನ್ಫೆಂಟ್ ಜೀಸಸ್ ಶ್ರೈನ್ನ ನಿರ್ದೇಶಕ ವಂದನೀಯ ಸ್ಟಿಫನ್ ಪಿರೇರಾ, ಒಸಿಡಿ ಅವರು ದೀಪ ಬೆಳಗಿಸುವ ಮೂಲಕ ಪ್ರಾರಂಬಿಸಿದರ. ಕೊರ್ಡೆಲ್ ಹೋಲಿ ಕ್ರಾಸ್ ಚರ್ಚ್ನ ಧರ್ಮಗುರುಗಳಾದ ವಂದನೀಯ ಕ್ಲಿಫರ್ಡ್ ಫೆರ್ನಾಂಡಿಸ್ […]