COMMUNITY NEWS
ಕಥೊಲಿಕ್ ಸಭಾ ಕೇಂದ್ರೀಯ ಸಮಿತಿಯ ನೂತನ ಆಧ್ಯಾತ್ಮಿಕ ನಿರ್ದೇಶಕರಾಗಿ ಫಾದರ್ ಐವನ್ ಮೈಕಲ್ ರೊಡ್ರಿಗಸ್ ನೇಮಕ
ಮಂಗಳೂರು : ಮಂಗಳೂರಿನ ಐತಿಹಾಸಿಕ ಮಿಲಾಗ್ರಿಸ್ ಚರ್ಚ್ನ ಪ್ರಧಾನ ಧರ್ಮಗುರುಗಳಾದ ವಂದನೀಯ ಫಾದರ್ ಐವನ್ ಮೈಕಲ್ ರೊಡ್ರಿಗಸ್ ಅವರು ಕಥೊಲಿಕ್ ಸಭಾ ಕೇಂದ್ರೀಯ ಸಮಿತಿಯ ನೂತನ ಆಧ್ಯಾತ್ಮಿಕ ನಿರ್ದೇಶಕರಾಗಿ ನೇಮಕ ಗೊಂಡಿದ್ದಾರೆ. ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ವಂದನೀಯ ಡಾ. ಪೀಟರ್ ಪಾಲ್ ಸಲ್ಡಾನ್ಹಾ ಅವರು ಈ ಕುರಿತು ಅಧಿಕೃತ ಆದೇಶ ಹೊರಡಿಸಿದ್ದಾರೆ. ಪ್ರಸ್ತುತ ಈ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸಿರುವ ವಂದನೀಯ ಡಾ. ಜೆ.ಬಿ. ಸಲ್ಡಾನ್ಹಾ ಅವರಿಂದ ಫಾದರ್ ಐವನ್ ಮೈಕಲ್ ರೊಡ್ರಿಗಸ್ ಅವರು ಜೂನ್ 1ರಂದು ಅಧಿಕೃತವಾಗಿ […]


