COMMUNITY NEWS
HOME
LATEST NEWS
*ಕರಾವಳಿಯಲ್ಲಿ ಶ್ರದ್ಧಾ ಭಕ್ತಿಯಿಂದ ಕ್ರಿಸ್ಮಸ್ ಆಚರಣೆ*
ಮಂಗಳೂರು, ಡಿಸೆಂಬರ್ 24 : ಮಂಗಳೂರು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿರುವ ಚರ್ಚ್‌ಗಳು, ತಡ ರಾತ್ರಿ ವಿಶೇಷ ಪ್ರಾರ್ಥನೆ, ಬಲಿಪೂಜೆ. ಆಕರ್ಷಣೀಯ ಗೋದಲಿಗಳು, ಅವುಗಳ ಸುತ್ತ ನಕ್ಷತ್ರಗಳ ಮಿಂಚು! ಏಸು ಕ್ರಿಸ್ತರ ಜನ್ಮ ಸ್ಮರಣೆಯ ಕ್ರಿಸ್ಮಸ್ ಹಬ್ಬವನ್ನು ಕ್ರೈಸ್ತ ಬಾಂಧವರು ಕರಾವಳಿಯಾದ್ಯಂತ ಬುಧವಾರ ರಾತ್ರಿ ಶ್ರದ್ಧಾಪೂರ್ವಕವಾಗಿ ಆಚರಿಸಿ ಸಂಭ್ರಮಿಸಿದರು. ಮಧ್ಯರಾತ್ರಿ ವೇಳೆಯಲ್ಲಿ ಕ್ರಿಸ್ತ ಜನಿಸಿದ ಕ್ಷಣವನ್ನು ಸ್ಮರಿಸಿ ಚರ್ಚ್‌ಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸುವ ಸಂಪ್ರದಾಯವಿದ್ದು, ಸಹಸ್ರ ಸಂಖ್ಯೆಯಲ್ಲಿ ಕ್ರೈಸ್ತರು ಬಲಿಪೂಜೆಯಲ್ಲಿ ಭಾಗಿಗಳಾದರು. ದ.ಕ. ಜಿಲ್ಲೆಯ ಮಂಗಳೂರು ಧರ್ಮಪ್ರಾಂತಕ್ಕೆ ಒಳಗೊಂಡ […]


