Tag: *ಕರಾವಳಿಯ ಸಮಗ್ರ ಅಭಿವೃದ್ಧಿಗೆ ಒತ್ತು. ಮಂಡಳಿಯಲ್ಲಿ ಜನಪ್ರತಿನಿಧಿಗಳ ಬೇಡಿಕೆ*

DAKSHINA KANNADA HOME

*ಕರಾವಳಿಯ ಸಮಗ್ರ ಅಭಿವೃದ್ಧಿಗೆ ಒತ್ತು. ಮಂಡಳಿಯಲ್ಲಿ ಜನಪ್ರತಿನಿಧಿಗಳ ಬೇಡಿಕೆ*

ಮಂಗಳೂರು, ಫೆ. 12 : ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ದಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‍ನಲ್ಲಿ ನೀಡಬೇಕೆಂದು ಮೂರು ಜಿಲ್ಲೆಗಳ ಜನಪ್ರತಿನಿಧಿಗಳು ಆಗ್ರಹಿಸಿದ್ದಾರೆ. ಗುರುವಾರ ಸ್ಪೀಕರ್ ಯು.ಟಿ. ಖಾದರ್ ಅವರ ಅಧ್ಯಕ್ಷತೆಯಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿ ‘ಪ್ರಜಾ ಸೌಧ’ದಲ್ಲಿ ನಡೆದ ಕರಾವಳಿ ಅಭಿವೃದ್ಧಿ ಮಂಡಳಿಯ ಸಭೆಯಲ್ಲಿ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಸಚಿವರು, ಶಾಸಕರು ಭಾಗವಹಿಸಿ, ಕರಾವಳಿಯ ಅಭಿವೃದ್ಧಿಯನ್ನು ಸಮಗ್ರವಾಗಿ ಪರಿಗಣಿಸಿ, ಅಭಿವೃದ್ಧಿ ಯೋಜನೆಗಳನ್ನು ಜಾರಿಗೆ ತರಬೇಕೆಂದು ತಿಳಿಸಿದರು. ಸ್ಪೀಕರ್ ಯು.ಟಿ. […]