DAKSHINA KANNADA
HOME
*ಕರಾವಳಿ ಅಭಿವೃದ್ಧಿಗೆ ಮಹತ್ವ ನೀಡಿದ ರಾಜ್ಯ ಬಜೆಟ್: ಮಾಜಿ ಸಚಿವ ಬಿ. ರಮಾನಾಥ ರೈ*
ಮಂಗಳೂರು: ಕರ್ನಾಟಕ ಸರ್ಕಾರ ಮಂಡಿಸಿರುವ ಬಜೆಟ್ ರಾಜ್ಯದ ಸಮಗ್ರ ಅಭಿವೃದ್ಧಿಯ ಜೊತೆಗೆ ಕರಾವಳಿ ಭಾಗದ ಪ್ರಗತಿಗೆ ವಿಶೇಷ ಒತ್ತು ನೀಡಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷರು ಹಾಗೂ ಮಾಜಿ ಸಚಿವರಾದ ಬಿ. ರಮಾನಾಥ ರೈ ಅವರು ಪ್ರಶಂಸಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, “ಇಂದಿನ ಬಜೆಟ್ ಜನಪರ ಮತ್ತು ಅಭಿವೃದ್ಧಿ ಪರವಾಗಿದೆ. ರೈತರು, ಮಹಿಳೆಯರು, ಯುವಕರು ಹಾಗೂ ಮಧ್ಯಮ ವರ್ಗದ ಜನರ ಆಶೋತ್ತರಗಳಿಗೆ ಪೂರಕವಾದ ಯೋಜನೆಗಳನ್ನು ಘೋಷಿಸಿರುವುದು ಸ್ವಾಗತಾರ್ಹ” ಎಂದಿದ್ದಾರೆ. ಕರಾವಳಿಗೆ ವಿಶೇಷ ಆದ್ಯತೆ: ಕರಾವಳಿ […]


