DAKSHINA KANNADA
HOME
LATEST NEWS
ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಕೋಮುದ್ವೇಷದ ಭಾಷಣ ಆರೋಪ: ಎಫ್ಐಆರ್
ಪುತ್ತೂರು: ಖಾಸಗಿ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕೋಮುಧ್ವೇಶದ ಹಾಗೂ ಹಿಂಸೆಗೆ ಪ್ರಚೋದಿಸುವಂತೆ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ದ ಪ್ರಕರಣ ದಾಖಲಾಗಿದೆ. ಜೊತೆಗೆ ಈ ಕಾರ್ಯಕ್ರಮವನ್ನು ಪ್ರಸಾರ ಮಾಡಿದ ಕಾಲೇಜಿನ ಯೂಟ್ಯೂಬ್ ವಿರುದ್ಧವೂ ಪ್ರಕರಣ ದಾಖಲಾಗಿದೆ. ಪ್ರಕರಣದ ಪುತ್ತೂರಿನ ರಾಮಚಂದ್ರ ಕೆ ಎಂಬವರ ದೂರಿನಂತೆ ಜ.12 ರಂದು ಪುತ್ತೂರಿನ ಖಾಸಗಿ ಕಾಲೇಜಿನ ಆವರಣದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ, ಆರೋಪಿತರಾದ ಡಾ.ಕಲ್ಲಡ ಪ್ರಭಾಕರ ಭಟ್ ರವರು, ಕಾರ್ಯಕ್ರಮದಲ್ಲಿ ನೆರೆದಿದ್ದ ಕಾಲೇಜಿನ ವಿದ್ಯಾರ್ಥಿಗಳು, ಪೋಷಕರನ್ನು ಉದ್ದೇಶಿಸಿ […]


