HOME
LATEST NEWS
ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಬಿ.ಸಿ.ರೋಡ್‌ನಲ್ಲಿ ಎಸ್.ಐ.ಆರ್. ಮಾಹಿತಿ ಸೇವಾ ಕೇಂದ್ರ ಉದ್ಘಾಟನೆ
ಬಂಟ್ವಾಳ, ಜುಲೈ 6: ವಿಶೇಷ ತೀವ್ರ ಪರಿಷ್ಕರಣೆ (ಎಸ್.ಐ.ಆರ್.) ಪ್ರಕ್ರಿಯೆಗೆ ಸಂಬಂಧಿಸಿದಂತೆ ಬೂತ್ ಮಟ್ಟದ ಏಜೆಂಟರಿಗೆ (ಬಿ.ಎಲ್.ಎ) ಮತ್ತು ಸಾರ್ವಜನಿಕರಿಗೆ ಮಾರ್ಗದರ್ಶನ ನೀಡಲು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಬಿ.ಸಿ.ರೋಡ್‌ನ ಕಾಂಗ್ರೆಸ್ ಕಚೇರಿಯಲ್ಲಿ ‘ಎಸ್.ಐ.ಆರ್. ಮಾಹಿತಿ ಸೇವಾ ಕೇಂದ್ರ’ವನ್ನು ತೆರೆಯಲಾಗಿದೆ. ಮಾಜಿ ಸಚಿವ ಬಿ. ರಮಾನಾಥ ರೈ ಅವರು ಈ ಕೇಂದ್ರವನ್ನು ಉದ್ಘಾಟಿಸಿದರು. ಉದ್ಘಾಟನೆ ನೆರವೇರಿಸಿ ಮಾತನಾಡಿದ ಬಿ. ರಮಾನಾಥ ರೈ, “ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಯಾವುದೇ ಗೊಂದಲ ಉಂಟಾಗದಂತೆ ತಡೆಯಲು ಮತ್ತು ಅರ್ಹ […]


