Tag: ಕುಟುಂಬ ನಾಶವಾಗುತ್ತದೆ ದೇಶ ಕಟ್ಟುವ ಶಕ್ತಿಗಳಾಗಿ ಯುವ ಸಮಾಜ ಬೆಳೆಯಬೇಕು: ಡಾ. ಭರತ್ ಶೆಟ್ಟಿ

DAKSHINA KANNADA HOME

ಡ್ರಗ್ಸ್ ನಿಂದ ಜೀವನ, ಕುಟುಂಬ ನಾಶವಾಗುತ್ತದೆ ದೇಶ ಕಟ್ಟುವ ಶಕ್ತಿಗಳಾಗಿ ಯುವ ಸಮಾಜ ಬೆಳೆಯಬೇಕು: ಡಾ. ಭರತ್ ಶೆಟ್ಟಿ

ಮಂಗಳೂರು: ಜ. 20 : ಡ್ರಗ್ಸ್ ಸೇವನೆಯಿಂದ ಒಂದು ಜೀವನ ಸರ್ವನಾಶವಾಗುವುದರ ಜೊತೆಗೆ ಕುಟುಂಬವನ್ನೇ ಬಲಿ ತೆಗೆದುಕೊಳ್ಳುತ್ತದೆ. ಭಾರತದ ಯುವ ಸಮಾಜವು ಸ್ವಾಮಿ ವಿವೇಕಾನಂದರ ರಾಷ್ಟ್ರೀಯತೆಯ ವಿಚಾರಧಾರೆಯನ್ನು ಅಳವಡಿಸಿಕೊಳ್ಳುವುದರ ಜೊತೆಗೆ ಡ್ರಗ್ಸ್ ಮುಕ್ತರಾಗಿ ದೇಶ ಕಟ್ಟುವ ಕಾಯಕದಲ್ಲಿ ಕೈಜೋಡಿಸಬೇಕು ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ ಕರೆ ನೀಡಿದರು. ಸ್ವಾಮಿ ವಿವೇಕಾನಂದರ ಜನ್ಮ ಜಯಂತಿ ಪ್ರಯುಕ್ತ ಯೂಥ್ ಫಾರ್ ನೇಶನ್ ಯುವ ಸಂಘಟನೆ ಸುರತ್ಕಲ್ ಗೋವಿಂದ ದಾಸ ಪದವಿಪೂರ್ವ ಕಾಲೇಜು ಸಹಯೋಗದಲ್ಲಿ […]