Tag: ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ ಸೆ 30 ಮಂಗಳೂರಿನ ಕೇಂದ್ರ ಮೈದಾನದಲ್ಲಿ ಕುಡ್ಲದ ಪಿಲಿಪರ್ಬ

DAKSHINA KANNADA HOME

ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ ಸೆ 30 ಮಂಗಳೂರಿನ ಕೇಂದ್ರ ಮೈದಾನದಲ್ಲಿ ಕುಡ್ಲದ ಪಿಲಿಪರ್ಬ

ಮಂಗಳೂರು ಸೆ 26 : ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ ಮಾಜಿ ಸಂಸದ ಶ್ರೀ ನಳಿನ್ ಕುಮಾ‌ರ್ ಕಟೀಲ್ ಮಾರ್ಗದರ್ಶನದಲ್ಲಿ ಕುಡ್ಲದ ಪಿಲಿಪರ್ಬದ ನಾಲ್ಕನೇ ಆವೃತ್ತಿಯ ಸ್ಪರ್ಧಾಕೂಟವು ಇದೇ ಸಪ್ಟೆಂಬರ್ 30 ರಂದು ಮಂಗಳೂರಿನ ಕೇಂದ್ರ ಮೈದಾನದಲ್ಲಿ ಬೆಳಗ್ಗೆ 9.30 ಕ್ಕೆ ಉದ್ಘಾಟನೆಗೊಳ್ಳಲಿದೆ ಎಂದು ಶಾಸಕ ಶ್ರೀ ಡಿ. ವೇದವ್ಯಾಸ್ ಕಾಮತ್ ರವರು ಹೇಳಿದರು. ನಂತರ ಮಾತನಾಡಿದ ಅವರು, ಬೆಳಿಗ್ಗೆ 10 ಗಂಟೆಗೆ ಸರಿಯಾಗಿ ಭವ್ಯ ವಿಶಾಲ ವೇದಿಕೆಯಲ್ಲಿ ಆರಂಭಗೊಳ್ಳಲಿರುವ ಸ್ಪರ್ಧಾಕೂಟದಲ್ಲಿ ಕರಾವಳಿ ಭಾಗದ ಅತ್ಯಂತ ಜನಪ್ರಿಯ […]