Tag: ಕುದ್ಮುಲ್ ರಂಗರಾವ್ ಸಮಾಧಿ ಅಭಿವೃದ್ಧಿ ವಿಳಂಬ ಸಲ್ಲದು :- ಶಾಸಕ ಕಾಮತ್

LATEST NEWS

ಕುದ್ಮುಲ್ ರಂಗರಾವ್ ಸಮಾಧಿ ಅಭಿವೃದ್ಧಿ ವಿಳಂಬ ಸಲ್ಲದು :- ಶಾಸಕ ಕಾಮತ್

ಮಂಗಳೂರು: ನಗರದ ಅತ್ತಾವರ ಬಾಬುಗುಡ್ಡೆ ಯಲ್ಲಿರುವ ಕುದ್ಮುಲ್ ರಂಗರಾವ್ ಅವರ ಸಮಾಧಿ ಬಳಿ ಪ್ರವಾಸಿ ತಾಣ, ಸಮಗ್ರ ಅಭಿವೃದ್ಧಿ ಕಾಮಗಾರಿ ಅನಗತ್ಯವಾಗಿ ವಿಳಂಬವಾಗುತ್ತಿದ್ದು, ಮಹಾನಗರ ಪಾಲಿಕೆ, ಸಮಾಜ ಕಲ್ಯಾಣ ಇಲಾಖೆ, ಅರಣ್ಯ ಇಲಾಖೆ, ಹಾಗೂ ಕಂದಾಯ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಶಾಸಕ ವೇದವ್ಯಾಸ ಕಾಮತ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಪಾಲಿಕೆಯಲ್ಲಿ ಈ ವಿಷಯಕ್ಕೆ ಸಂಬಂಧಿಸಿದಂತೆ ನಡೆದ ಸಭೆಯಲ್ಲಿ ಮಾತನಾಡಿದ ಶಾಸಕರು, ದಲಿತೋದ್ದಾರಕ ಕುದ್ಮುಲ್ ರಂಗರಾವ್ ಅವರ ಸಮಾಧಿ ಅಭಿವೃದ್ಧಿಗಾಗಿ 2022ರ ಬಿಜೆಪಿ ಸರ್ಕಾರದ ಅವಧಿಯಲ್ಲೇ […]